ಬೆಂಗಳೂರು: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಛಾಟನೆ ಮಾಡಿರುವುದು ನಮ್ಮ ಹೈಕಮಾಂಡ್. ಹಾಗಾಗಿ ಅವರ ಬಗ್ಗೆ ಪಕ್ಷ ನಿರ್ಧಾರ ಮಾಡಲಿದ್ದು, ಹೈಕಮಾಂಡ್ ತೀರ್ಮಾನವನ್ನು ಸರಿ ಅಥವಾ ತಪ್ಪೆಂದು ಚರ್ಚೆ ಮಾಡುವುದಿಲ್ಲ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಇಂದು(ಮಾರ್ಚ್.31) ಈ ಕುರಿತು …





