karnataka BJP

ಬಿಜೆಪಿ ಹೈಕಮಾಂಡ್‌ನಿಂದ ಶಾಸಕ ಯತ್ನಾಳ್‌ಗೆ ನೋಟಿಸ್‌

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ತಮ್ಮ ವಿವಾದಾತ್ಮಕ ಹೇಳಿಕೆಗಳಿಗೆ ಸ್ಪಷ್ಟನೆ ನೀಡಬೇಕು ಎಂದು ಬಿಜೆಪಿ ಹೈಕಮಾಂಡ್‌ ನೋಟಿಸ್‌ ನೀಡಿದೆ. ಈ ಕುರಿತು ಯತ್ನಾಳ್‌ಗೆ ಬಿಜೆಪಿ…

3 weeks ago

ಬಸವಣ್ಣನವರ ಬಗ್ಗೆ ಯತ್ನಾಳ್‌ ಲಘು ಹೇಳಿಕೆ: ಖಂಡ್ರೆ ಖಂಡನೆ

ಬೀದರ್‌: ಬಿಜೆಪಿ ಶಾಸಕ ಬಸವಗೌಡ ಪಾಟೀಲ ಯತ್ನಾಳ್‌ ಅವರು ಆರ್‌ಎಸ್‌ಎಸ್‌ ಅವರನ್ನು ಖುಷಿಪಡಿಸಲು ವಿಶ್ವಗುರು ಬಸವಣ್ಣನವರ ಬಗ್ಗೆ ಲಘು ಹಾಗೂ ಹಗುರವಾಗಿ ಹೇಳಿಕೆ ನೀಡಿರುವುದು ಖಂಡನೀಯ ಎಂದು…

3 weeks ago

ನನ್ನ ವಿರುದ್ಧ ಯಾವುದೇ ದಾಖಲೆಗಳಿದ್ದರೂ ಯತ್ನಾಳ್‌ ಬಿಡುಗಡೆ ಮಾಡಲಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಶಾಸಕ ಯತ್ನಾಳ್‌ ಅವರು ಯಾವ ಶುಭ ಮುಹೂರ್ತಕ್ಕೆ ಕಾಯದೇ ನನ್ನ ವಿರುದ್ಧ ಯಾವುದೇ ದಾಖಲೆ ಅಥವಾ ವಿಡಿಯೋಗಳಿದ್ದರೆ ತಕ್ಷಣವೇ ಬಿಡುಗಡೆ ಮಾಡಲಿ ಎಂದು ಬಿಜಿಪಿ ರಾಜ್ಯಾಧ್ಯಕ್ಷ…

3 weeks ago

ಬಿಜೆಪಿ ಪಕ್ಷದಲ್ಲಿ ಯತ್ನಾಳ್‌ರು ಒಬ್ಬ ಜನಪ್ರಿಯ ನಾಯಕ: ಪ್ರತಾಪ್‌ ಸಿಂಹ

ಬೆಳಗಾವಿ: ಬಿಜೆಪಿ ಪಕ್ಷದಲ್ಲಿ ಯತ್ನಾಳ್‌ ಅವರು ಕೂಡ ಒಬ್ಬ ಜನಪ್ರಿಯ ನಾಯಕರಾಗಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ತಿಳಿಸಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಇಂದು(ಡಿ.1) ಸುದ್ದಿಗಾರರೊಂದಿಗೆ…

3 weeks ago

ಬಸವಣ್ಣನವರ ಬಗ್ಗೆ ಯತ್ನಾಳ್‌ ವಿವಾದಾತ್ಮಕ ಹೇಳಿಕೆ: ಪ್ರಿಯಾಂಕ್‌ ಖರ್ಗೆ ಕಿಡಿ

ಬೆಂಗಳೂರು: ಕೆಲ ದಿನಗಳ ಹಿಂದೆ ನಾಡಿನ ಜನ ವೇದಿಕೆಯಿಂದ ಕೆಳಗಿಳಿಸಿ ಓಡಿಸಿದ್ದರೂ ಬುದ್ದಿ ಕಲಿಯದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ಬಸವಣ್ಣನವರ ಬಗ್ಗೆ ವಿವಾದಾತ್ಮಕ…

3 weeks ago

ಕಾಂಗ್ರೆಸ್‌ ಸುಪಾರಿ ಪಡೆದು ಮ್ಯಾಚ್‌ ಫಿಕ್ಸಿಂಗ್‌ ಮಾಡಿಕೊಂಡ ಯತ್ನಾಳ್‌: ರೇಣುಕಾಚಾರ್ಯ

ಮೈಸೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಕಾಂಗ್ರೆಸ್‌ನಿಂದ ಸುಪಾರಿ ಪಡೆದು ಸ್ವಪಕ್ಷವಾದ ಬಿಜೆಪಿ ವಿರುದ್ಧವೇ ಹೋರಾಟ ನಡೆಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಇಂದು(ನ.30)…

3 weeks ago

BJP v/s BJP : ಚಾಮುಂಡಿ ದರ್ಶನ ಪಡೆದ ವಿಜಯೇಂದ್ರ ಬಣ

ಮೈಸೂರು:  ಬಿಜೆಪಿಯಲ್ಲಿ ಬಣ ಬಡಿದಾಟ ತೀವ್ರಗೊಂಡಿದ್ದು, ಅತ್ತ  ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ ಶಮನಕ್ಕೆ ದೂರದ ದೆಹಲಿಗೆ ತೆರಳಿದ್ದಾರೆ. ಇತ್ತ ಅದೇ ಬಣ ಎಂ.ಪಿ ರೇಣುಕಾಚಾರ್ಯ…

3 weeks ago

ಸರ್ಕಾರ ತಮ್ಮ ಹಗರಣಗಳನ್ನು ಮುಚ್ಚಿಕೊಳ್ಳಲು ಸಣ್ಣ ಪ್ರಕರಣವನ್ನು ವಿವಾದವಾಗಿ ಸೃಷ್ಠಿಸಲು ಪ್ರಯತ್ನ: ಬಿ.ವೈ.ವಿಜಯೇಂದ್ರ

ಬೆಂಗಳೂರು: ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿರುವುದನ್ನು ನೋಡಿದರೆ, ಸರ್ಕಾರ ತಮ್ಮ ಹಗರಣಗಳನ್ನು ಮುಚ್ಚಿಕೊಳ್ಳಲು ಸಣ್ಣ ಪ್ರಕರಣವನ್ನು…

3 weeks ago

ಸಿಎಂ ಸಿದ್ದರಾಮಯ್ಯನವರು ಸರ್ಕಾರದ ಭ್ರಷ್ಟಾಚಾರವನ್ನು ಸರಿಪಡಿಸಬೇಕು: ಸಿ.ಎನ್‌.ಅಶ್ವಥ್‌ ನಾರಾಯಣ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪರವರ ವಿರುದ್ಧದ ರಾಜಕೀಯ ದ್ವೇಷವನ್ನು ಬಿಟ್ಟು ಸರ್ಕಾರದ ಭ್ರಷ್ಟಾಚಾರವನ್ನು ಸರಿಪಡಿಸಬೇಕು ಎಂದು ಬಿಜೆಪಿ ಶಾಸಕ ಸಿ.ಎನ್‌.ಅಶ್ವಥ್‌ ನಾರಾಯಣ್‌ ವಾಗ್ದಾಳಿ…

3 weeks ago

ಉಪಚುನಾವಣೆ ಸೋಲು: ಕಾರ್ಯಕರ್ತರಿಗೆ ಧೈರ್ಯ ತುಂಬಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳು ಸೋಲು ಕಂಡ ಬೆನ್ನಲ್ಲೇ ಪಕ್ಷದ ಕಾರ್ಯಕರ್ತರಿಗೆ ಪತ್ರದ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧೈರ್ಯ ತುಂಬಿದ್ದಾರೆ.…

3 weeks ago