ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳು ಸೋಲು ಕಂಡ ಬೆನ್ನಲ್ಲೇ ಪಕ್ಷದ ಕಾರ್ಯಕರ್ತರಿಗೆ ಪತ್ರದ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧೈರ್ಯ ತುಂಬಿದ್ದಾರೆ. ಈ ಕುರಿತು ಇಂದು(ನ.26) ತಮ್ಮ ಎಕ್ಸ್ ಖಾತೆಯಲ್ಲಿ ಪತ್ರವನ್ನು ಹಂಚಿಕೊಂಡಿರುವ ಅವರು, ಉಪಚುನಾವಣೆ …







