Mysore
29
clear sky

Social Media

ಗುರುವಾರ, 05 ಫೆಬ್ರವರಿ 2026
Light
Dark

karnataka BJP

Homekarnataka BJP

ಬೆಂಗಳೂರು: ನಾನು ನಮ್ಮ ಪಕ್ಷದಿಂದ ಉಚ್ಛಾಟನೆ ಮಾಡಿದರು ಸಹ Nation First, Party next, Self last ಎಂಬ ತತ್ವದಡಿ ಕೆಲಸ ಮಾಡುವ ನನ್ನ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದ್ದಾರೆ. ಈ ಕುರಿತು …

ಬೆಂಗಳೂರು: ವಿಧಾನಸಭೆಯಲ್ಲಿ ಸದನ ನಡೆಯುತ್ತಿರುವಾಗಲೇ ಹನಿಟ್ರ್ಯಾಪ್‌ ಬಾಂಬ್‌ ಸಿಡಿಸಿದ ಕಾಂಗ್ರೆಸ್‌ ಸಚಿವರು ಈಗ ಥಂಡಾ ಹೊಡೆದಿದ್ದಾರೆ ಎಂದು ಬಿಜೆಪಿ ವ್ಯಂಗ್ಯ ಮಾಡಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸದನ ನಡೆಯುತ್ತಿರುವಾಗಲೇ ಹನಿಟ್ರ್ಯಾಪ್‌ ಬಾಂಬ್‌ …

ಮೈಸೂರು: ಮೀಸಲಾತಿ ನೀಡುವ ಅಧಿಕಾರವಿರುವುದು ಕೇವಲ ಕೇಂದ್ರ ಸರ್ಕಾರಕ್ಕೆ ಮಾತ್ರ. ಅದನ್ನು ಅರಿಯದೇ ಸಾಮಾನ್ಯ ಜ್ಞಾನವಿಲ್ಲದವರಂತೆ ಪ್ರತಿನಿತ್ಯ ಬಿಜೆಪಿಯವರು ಅಪ್ರಪಚಾರ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ. ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಇಂದು(ಮಾರ್ಚ್.25) ಈ ಬಿಜೆಪಿ ಆರೋಪಗಳ ಕುರಿತು ಮಾಧ್ಯಮಗಳೊಂದಿಗೆ …

ಮೈಸೂರು: ವಿಧಾನಸಭೆಯ ಸಭಾಧ್ಯಕ್ಷರು ಬಿಜೆಪಿಯ 18 ಶಾಸಕರನ್ನು ಆರು ತಿಂಗಳಲ್ಲ, ಎರಡು ವರ್ಷ ಅಮಾನತು ಮಾಡಬೇಕಿತ್ತು ಎಂದು ಶಾಸಕ ಅನಿಲ್‌ ಚಿಕ್ಕಮಾದು ಸಮರ್ಥನೆ ಮಾಡಿಕೊಂಡಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್‌.24) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಅಂದು ಬಿಜೆಪಿಯ ಶಾಸಕರು ಸಭಾಧ್ಯಕ್ಷ …

ಬೆಂಗಳೂರು: ವಿಧಾನಸಭೆಯ ಸಭಾಧ್ಯಕ್ಷ ಪೀಠಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಸದನದಿಂದ ಆರು ತಿಂಗಳ ಕಾಲ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿರುವ ಆದೇಶವನ್ನು ವಾಪಾಸ್‌ ಪಡೆಯಬೇಕು ಎಂದು ಸ್ಪೀಕರ್‌ ಯು.ಟಿ.ಖಾದರ್‌ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್‌.22) ಈ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ನಿತ್ಯ ಲೂಟಿಗೆ ನಿಂತು ಜನಸಾಮಾನ್ಯರ ಬದುಕನ್ನು ದುರ್ಬಲಗೊಳಿಸುತ್ತಿದೆ. ಅಲ್ಲದೇ ಒಂದು ಕಡೆ ಉಚಿತ ಎನ್ನುತ್ತಲೇ ಜನಸಾಮಾನ್ಯರ ಕಿಸೆಗೆ ಕಾಂಗ್ರೆಸ್‌ ಸರ್ಕಾರ ಕನ್ನ ಹಾಕುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಕುರಿತು ಸಾಮಾಜಿಕ …

ಬೆಂಗಳೂರು: ವಿಪಕ್ಷಗಳ ಸದಸ್ಯರು ಹನಿಟ್ರ್ಯಾಪ್‌ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್‌ ನ್ಯಾಯಾಧೀಶರಿಂದ ತನಿಖೆಗೆ ಒತ್ತಾಯಿಸಿ ಸದನದ ಬಾವಿಗಿಳಿದು ಪ್ರತಿಭಟಿಸಿ, ಸಭಾಧ್ಯಕ್ಷರ ಮೇಲೆ ಬಜೆಟ್‌ ಪೇಪರ್‌ ಹರಿದು ಎಸೆದಿದ್ದಾರೆ. ವಿಧಾನಸಭೆಯ ಅಧಿವೇಶನ ಇಂದು(ಮಾರ್ಚ್.‌21) ಕೊನೆಯ ದಿನವಾಗಿದ್ದರಿಂದ ವಿಪಕ್ಷ ನಾಯಕ ಆರ್‌.ಅಶೋಕ್‌ ಹಾಗೂ ಸುನಿಲ್‌ …

ಬೆಂಗಳೂರು: ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಮಾಡಿಲ್ಲ, ಬದಲಿಗೆ ಕರ್ನಾಟಕ ರಾಜ್ಯಕ್ಕೆ ತಾರತಮ್ಯ ಧೋರಣೆ ತೋರುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ವಿಧಾನಸೌಧ ಕಲಾಪದಲ್ಲಿ ಇಂದು(ಮಾರ್ಚ್‌.17) ಈ ಕುರಿತು ಮಾತನಾಡಿದ ಅವರು, ಕೇಂದ್ರ ಸರ್ಕಾರ ಈ ಬಾರಿ …

ಬೆಂಗಳೂರು: ಕಾರ್ಮಿಕರ ಹೆಸರಿನಲ್ಲಿ ದುಡ್ಡು ತಿಂದ ರಾಜ್ಯ ಸರ್ಕಾರ, ನ್ಯೂಟ್ರಿಷನ್‌ ಕಿಟ್‌ ಹೆಸರಿನಲ್ಲಿ ಕೋಟಿ ಕೋಟಿ ಹಣ ಲೂಟಿ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿಯೂ, ಕಾರ್ಮಿಕ ಇಲಾಖೆಯಲ್ಲಿ …

ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಅನುಷ್ಟಾನ ಸಮಿತಿಗೆ ಕಾಂಗ್ರೆಸ್‌ ಕಾರ್ಯಕರ್ತರನ್ನು ನೇಮಿಸಿ ಅವರಿಗೆ ಸರ್ಕಾರದ ಹಣದಿಂದ ವೇತನ ನೀಡುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್‌.12) ಕೆಂಗಲ್‌ ಪ್ರತಿಮೆ ಎದುರು ಬಿಜೆಪಿ ಮತ್ತು ಜೆಡಿಎಸ್‌ …

Stay Connected​
error: Content is protected !!