Mysore
15
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

karnataka BJP

Homekarnataka BJP

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಬಜೆಟ್‌ಗೆ ಬಿಜೆಪಿ ನಾಯಕರೂ ಹಲಾಲ್‌ ಬಜೆಟ್‌ ಎಂದು ಹೇಳಿಕೆ ನೀಡಿರುವ ಬಿಜೆಪಿಗೆ ಶಾಸಕ ತನ್ವೀರ್‌ ಸೇಠ್‌ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್‌.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಮುಸಲ್ಮಾನ …

ಬೆಂಗಳೂರು: ನಮ್ಮ ಸರ್ಕಾರದ ಈ ಬಾರಿಯ ಬಜೆಟ್‌ ದೇಶಕ್ಕೆ ಮಾದರಿ. ದೇಶದ ಬೇರೆ ರಾಜ್ಯಗಳು ನಮ್ಮ ಬಜೆಟ್‌ ಅನ್ನು ಗಮನಿಸುತ್ತಿದ್ದು, ನಮ್ಮ ರಾಜ್ಯದ ಬಜೆಟ್‌ ಉತ್ತಮವಾಗಿದೆ. ಹಾಗಾಗಿ ಕರ್ನಾಟಕದ ಜನತೆಗೆ ಅನುಕೂಲ ಆಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.8) …

ಬೆಂಗಳೂರು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಮೂಲತಃ: ಲಿಂಗಾಯತರಲ್ಲ, ಅವರೊಬ್ಬರೂ ಬಳೆಗಾರ ಶೆಟ್ಟರು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.‌4) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ನಾನು ವೀರಶೈವ ಲಿಂಗಾಯತರೆಂದು ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದಾರೆ. …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿನಿಮಾ ಕಲಾವಿದರ ನಟ್ಟು, ಬೋಲ್ಟು ಸರಿಪಡಿಸುವ ಮೊದಲು ಕಾಂಗ್ರೆಸ್‌ ಪಕ್ಷದ ನಟ್ಟು ಬೋಲ್ಟ್ ಸರಿ ಮಾಡಿಕೊಳ್ಳಲಿ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.‌3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ …

ಬೆಂಗಳೂರು: ವಿಧಾನಸಭೆಯಲ್ಲಿ ಇಂದಿನಿಂದ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ವಿಧಾನಮಂಡಲದಲ್ಲಿ ಇಂದು(ಮಾರ್ಚ್.‌3) ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವಿನ ವಾಕ್ಸಮರಕ್ಕೆ ವೇದಿಕೆ ಸಜ್ಜಾಗಿದೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಇಂದು …

ಶಿವಮೊಗ್ಗ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಹಾ ಶಿವರಾತ್ರಿಯಂದು ಇಶಾ ಫೌಂಡೇಶನ್‌ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ಸಂತೋಷ ತಂದಿದೆ. ಏಕೆಂದರೆ ಯಾವ ಪಕ್ಷದಿಂದ ಹಿಂದೂಗಳ ಅವಹೇಳನ ಆಗುತ್ತಿತ್ತೋ, ಆ ಪಕ್ಷದ ನಾಯಕರೇ ಭಾಗವಹಿಸಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಇಂದು(ಮಾರ್ಚ್‌.1) ಈ ಕುರಿತು …

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆ ಪ್ರಕ್ರಿಯೆ ನಡೆಯಲಿ, ನಾವು ತೆಗೆದುಕೊಂಡ ನಿರ್ಧಾರದಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿದಿಲ್ಲ ಎಂದು ಮಾಜಿ ಸಚಿವ ಕುಮಾರ್‌ ಬಂಗಾರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.22) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಶಾಸಕ ಬಸನಗೌಡ ಪಾಟೀಲ್‌ …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದಲ್ಲಿ ಆಂತರಿಕ ಒಳ ಜಗಳಗಳು ಆಗುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಸಿದ್ದರಾಮಯ್ಯ ರಾಜಕೀಯದಲ್ಲಿ ಇರುವವರೆಗೆ ನೀವು ಸಿಎಂ ಆಗಲು ಸಾಧ್ಯವೇ? ಎಂದು ಪ್ರಶ್ನಿಸಿ ಬಿಜೆಪಿ ವ್ಯಂಗ್ಯ ಮಾಡಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ …

ಭದ್ರಾವತಿ: ರಾಮನಗರದಲ್ಲಿ ಧಮ್ಮು, ತಾಕತ್ತು ಬಗ್ಗೆ ಮಾತನಾಡುತ್ತೀರಿ, ನಿಜವಾಗಿಯೂ ಧಮ್ಮು ಮತ್ತು ತಾಕತ್ತು ಇದ್ದರೆ ಶಾಸಕ ಬಿ.ಕೆ.ಸಂಗಮೇಶ್‌ ಅವರ ಮಗನ ಮೇಲೆ ಎಫ್‌ಐಆರ್‌ ದಾಖಲಿಸಬೇಕು. ಅಲ್ಲಿಯರೆಗೂ ಈ ಪ್ರತಿಭಟನೆ ಮುಂದುವರೆಯಲಿದ್ದು ಮುಕ್ತಾಯವಲ್ಲ, ಹೊಸ ಅಧ್ಯಾಯ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ …

ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೆಲ ವಾಸ್ತವಾಂಶಗಳನ್ನು ರಾಜ್ಯದ ಜನತೆಯೇ ಮುಂದೆ ಬಿಡುಗಡೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, …

Stay Connected​
error: Content is protected !!