ಬೆಳಗಾವಿ: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ ಎಂದು ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಆರೋಪ ಪ್ರಕರಣಕ್ಕೆ …
ಬೆಳಗಾವಿ: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ ಎಂದು ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಆರೋಪ ಪ್ರಕರಣಕ್ಕೆ …
ದಾವಣಗೆರೆ: ಇಲ್ಲಿನ ಸಾಯಿ ಇಂಟರ್ ನ್ಯಾಷನಲ್ ಹೋಟೆಲ್‌ನಲ್ಲಿ ಬಿಜೆಪಿ ಪಕ್ಷದ ಸಭೆಗಾಗಿ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪರವೆಂದು ಗುರುತಿಸಿಕೊಂಡಿರುವ ಬಣದ ಸುಮಾರು 40ಕ್ಕೂ ಅಧಿಕ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಈ ಕುರಿತು ಇಂದು(ಡಿಸೆಂಬರ್.15) ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ, ಕಟ್ಟಾ ಸುಬ್ರಮಣ್ಯ …
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಸುಳ್ಳುಗಳ ಪರದೆ ಕುಸಿಯುತ್ತಲಿದ್ದು, ಮುಂದೊಂದು ದಿನ ಸುಳ್ಳಿಗಳಿಂದಲೇ ಸಂಪೂರ್ಣ ನಾಶವಾಗಲಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷ ವಾಗ್ದಾಳಿ ನಡೆಸಿದೆ. ಈ ಕುರಿತು ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್ ಖಾತೆಯಲ್ಲಿ ಬಿಜೆಪಿಯೂ ಪೋಸ್ಟ್ ಮಾಡಿ, ಕೃಷ್ಣಾ …
ನವದೆಹಲಿ: ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಈ ತೀರ್ಮಾನವನ್ನು ವಿರೋಧಿಸುವವರು ದೇಶದ ಅಭಿವೃದ್ಧಿ ವಿರೋಧಿಗಳು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನವದೆಹಲಿಯಲ್ಲಿ …
ವಿಜಯಪುರ: ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡುವುದಕ್ಕೆ ಎಲ್ಲರಿಗೂ ಹಕ್ಕಿದೆ, ಆದರೆ ಕಾನೂನು ಅನ್ನು ಕೈಗೆ ತೆಗೆದುಕೊಂಡರೆ ಸರ್ಕಾರ ಕಣ್ಣಮುಚ್ಚಿಕೊಂಡು ಸುಮ್ಮನೆ ಕೂರಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇಂದು(ಡಿ.13) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಪ್ರತಿಭಟನಾಕಾರರು ಕಲ್ಲು ಹೊಡೆದಿರುವುದಕ್ಕೆ, ಬ್ಯಾರಿಕೇಡ್ …
ಬೆಳಗಾವಿ: ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಪಕ್ಷದವರು ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಶೇ.4ರಷ್ಟು ಮೀಸಲಾತಿಯನ್ನು ಹಿಂಪಡೆದು ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಗಳಿಗೆ ಹಂಚಿಕೆ ಮಾಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಮತ್ತೊಂದು ಆರೋಪ ಮಾಡಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿ.9) ನಡೆದ ಚಳಿಗಾಲದ …
ಹಾಸನ: ಉಪಚುನಾವಣೆಯಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಎನ್‌ಡಿಎ ನೇತೃತ್ವದ ವಿರೋಧ ಪಕ್ಷಗಳು ವಕ್ಫ್ ಹೋರಾಟ ಎಂಬ ರಾಜಕೀಯ ನಾಟಕ ಆರಂಭಿಸಿದ್ದಾರೆ ಎಂದು ಕಿಡಿಕಾರಿದ್ದಾರೆ. ಜಿಲ್ಲೆಯ ಬೂವನಹಳ್ಳಿ ಗ್ರಾಮದ ಹೆಲಿಪ್ಯಾಡ್ ಆವರಣದಲ್ಲಿ ಇಂದು(ಡಿ.5) ಬಿಜೆಪಿಯವರ ವಕ್ಫ್ ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿರುವ ಬಗ್ಗೆ …
ಬೀದರ್: ಪಕ್ಷದ ಯಾವ ನಾಯಕ ಹೇಳಿದರೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಕೆಳಗಿಳಿಸಲು ಸಾಧ್ಯವಿಲ್ಲ. ಒಂದು ಸಲ ಅಧ್ಯಕ್ಷರಾದರೆ ಎಲ್ಲರು ಅವರನ್ನು ಒಪ್ಪಿಕೊಳ್ಳಲೇಬೇಕು ಎಂದು ಶಾಸಕ ಯತ್ನಾಳ್‌ಗೆ ಮಾಜಿ ಸಚಿವ ಶ್ರೀರಾಮುಲು ತಿರುಗೇಟು ನೀಡಿದ್ದಾರೆ. ಜಿಲ್ಲೆಯಲ್ಲಿ ಇಂದು(ಡಿ.4) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …
ನವದೆಹಲಿ: ಬಿಜೆಪಿ ಹೈಕಮಾಂಡ್ ನೀಡಿರುವ ಶೋಕಾಸ್ ನೋಟಿಸ್‌ಗೆ ಆರು ಪುಟಗಳ ಉತ್ತರ ಸಿದ್ಧವಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತಿಳಿಸಿದ್ದಾರೆ. ನವದೆಹಲಿಯಲ್ಲಿ ಇಂದು(ಡಿ.4) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್‌ನಿಂದ ನನಗೆ ಬಂದಿರುವ ನೋಟಿಸ್‌ನ ಎಲ್ಲಾ ಪ್ರಶ್ನೆಗಳಿಗೂ ಸಮಗ್ರವಾಗಿ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಸ್ವಾಭಿಮಾನಿ ಸಮಾವೇಶ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಜನಕಲ್ಯಾಣ ಸಮಾವೇಶ ಆಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಸಿಎಂ …