Mysore
22
light rain

Social Media

ಸೋಮವಾರ, 23 ಫೆಬ್ರವರಿ 2026
Light
Dark

karnataka budget 2025-26

Homekarnataka budget 2025-26

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ತಾರತಮ್ಯದಿಂದ ಕೂಡಿದೆ ಎಂಬುದನ್ನು ಸ್ವತಃ ಎಐಸಿಸಿ ಅಧ್ಯಕ್ಷರೇ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಜೆಡಿಎಸ್‌ ಟ್ವೀಟ್‌ ಮಾಡಿದೆ. ಈ ಕುರಿತು ಸಾಮಾಜಿಕ ಜಾಲತಾನ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌, ಕಲ್ಯಾಣ ಪಥ …

ಬೆಂಗಳೂರು: ನಮ್ಮ ಸರ್ಕಾರದ ಈ ಬಾರಿಯ ಬಜೆಟ್‌ ದೇಶಕ್ಕೆ ಮಾದರಿ. ದೇಶದ ಬೇರೆ ರಾಜ್ಯಗಳು ನಮ್ಮ ಬಜೆಟ್‌ ಅನ್ನು ಗಮನಿಸುತ್ತಿದ್ದು, ನಮ್ಮ ರಾಜ್ಯದ ಬಜೆಟ್‌ ಉತ್ತಮವಾಗಿದೆ. ಹಾಗಾಗಿ ಕರ್ನಾಟಕದ ಜನತೆಗೆ ಅನುಕೂಲ ಆಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.8) …

ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆ ಸಾಲ, ಒಟ್ಟು ಸಾಲ 7.81 ಲಕ್ಷ ಕೋಟಿ ರೂ.ಗೆ ಏರಿಕೆ: ಪ್ರತಿಪಕ್ಷ ನಾಯಕರ ಆಕ್ರೋಶ  ಬೆಂಗಳೂರು:  ಕಾಂಗ್ರೆಸ್‌ ಸರ್ಕಾರ ಜನ ವಿರೋಧಿ ಹಾಗೂ ಮುಸ್ಲಿಮರ ಬಜೆಟ್‌ ಮಂಡಿಸಿದೆ. ಜೊತೆಗೆ ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ೨೦೨೫-೨೬ನೇ ಸಾಲಿನ ಬಜೆಟ್‌ ಮಂಡಿಸಿದ್ದಾರೆ.  ಬಜೆಟ್‌ ಮೇಲೆ ರೈತ ಸಂಘ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿತ್ತು. ಆದರೆ ಅವೆಲ್ಲಾ ಹುಸಿಯಾಗಿದೆ.  ಸಿಎಂ ಸಿದ್ದರಾಮಯ್ಯ ಅವರು ರೈತರ ಮೂಗಿಗೆ  ತುಪ್ಪ ಸವರುವ ಕೆಲಸ ಮಾಡಿದ್ದಾರೆ ಎಂದು ರೈತ ಸಂಘ ಅಸಮಾಧಾನ …

ಬೆಂಗಳೂರು: ರಾಜ್ಯದ ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ಅವರು ಬರೋಬ್ಬರಿ ೧೬ ಬಾರಿ ಬಜೆಟ್‌ ಮಂಡನೆ ಮಾಡಿ ದಾಖಲೆ ಬರೆದಿದ್ದಾರೆ. 3.30 ಗಂಟೆಗಳ ಸುಧೀರ್ಘ ಬಜೆಟ್‌ ಮಂಡನೆ ಮಾಡಿದ ಸಿಎಂ ಸಿದ್ದರಾಮಯ್ಯ ಅವರು ಈ ಅವಧಿಯಲ್ಲಿ ಒಂದು ಹನಿ ನೀರು …

ಬೆಂಗಳೂರು: ರಾಜ್ಯದ ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ಅವರು ತಮ್ಮ ೧೬ನೇ ಬಜೆಟ್‌ ಮಂಡನೆ ಭಾಷಣವನ್ನು ಮುಕ್ತಾಯಗೊಳಿಸಿದ್ದಾರೆ. ಬರೋಬ್ಬರಿ ಮೂರುವರೇ ಗಂಟೆಗಳ ಭಾಷಣ ಓದಿದ್ದ ಸಿಎಂ ಹಲವು ಕ್ಷೇತ್ರಗಳಿಗೆ ಹೊಸ ಹೋಜನೆಗಳನ್ನು ಘೋಷಿಸಿದ್ದಾರೆ. ಸಿಎಂ ಅವರು 4,09,549 ಕೋಟಿ ರೂ …

ಬೆಂಗಳೂರು: ಕನ್ನಡ ಸಿನಿಮಾಗಳಿಗಾಗಿ ಒಟಿಟಿ ವೇದಿಕೆ ಸೃಜಿಸಲು ಕ್ರಮವಹಿಸಿಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಬಜೆಟ್‌ನಲ್ಲಿ ಘೋಷಿಸಿರುವ ಅವರು, ಮಲ್ಟಿಫ್ಲೆಕ್ಸ್‌ ಸೇರಿ ಎಲ್ಲಾ ಚಿತ್ರಮಂದಿರಗಳಲ್ಲಿ ಪ್ರತಿ ಪ್ರದರ್ಶನಕ್ಕೆ ಪ್ರವೇಶ ದರ ರೂ.200ಕ್ಕೆ ಸೀಮಿತಗೊಳಿಸಲಾಗುವುದು ಎಂದಿದ್ದಾರೆ. ಸಿನಿಮಾ ಕ್ಷೇತ್ರವನ್ನು ಕೈಗಾರಿಕೆಯಾಗಿ ಗುರುತಿಸುವುದು. …

ಬೆಂಗಳೂರು: ರಾಜ್ಯದ ಹಣಕಾಸು ಸಚಿವರು ಆಗಿರುವ ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ ಮಂಡನೆ ಮಾಡುತ್ತಿದ್ದು, ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಂತೆ, ಶಿಕ್ಷಣ ಕ್ಷೇತ್ರಕ್ಕೂ ಬಂಪರ್‌ ಕೊಡುಗೆ ನೀಡಿದ್ದು, ರಾಜ್ಯದ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಗೌರವಧನ ಹೆಚ್ಚಿಸಿದ್ದಾರೆ. ಅತಿಥಿ ಶಿಕ್ಷಕರು ಹಾಗೂ …

ಬೆಂಗಳೂರು:  ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ ದೃಷ್ಟಿಯಿಂದ ೨೦೨೫-೨೬ನೇ ಸಾಲಿನ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು  ಈ ಕೆಳಕಂಡ ಯೋಜನೆಗಳನ್ನು ಘೋಷಿಸಿದ್ದಾರೆ. ರಾಜ್ಯದಲ್ಲಿ 50 ಹಾಸಿಗೆ ಸಾಮರ್ಥ್ಯದ 14 Critical Care Block ಗಳು ಹಾಗೂ ಬೆಂಗಳೂರು ನಗರದಲ್ಲಿ 100 ಹಾಸಿಗೆ …

ಬೆಂಗಳೂರು : ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂ‍ಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ (Centre of Excellence) ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ವಿಶ್ವಬ್ಯಾಂಕ್‌ ನೆರವಿನೊಂದಿಗೆ 2,500 …

  • 1
  • 2
Stay Connected​
error: Content is protected !!