Karnataka Bundh

ಇಡೀ ರಾಜ್ಯಾದ್ಯಂತ ಬಂದ್‌ ಯಶಸ್ವಿಯಾಗಿದೆ: ವಾಟಾಳ್‌ ನಾಗರಾಜ್‌

ಬೆಂಗಳೂರು: ಇಡೀ ರಾಜ್ಯಾದ್ಯಂತ ಬಂದ್‌ ಯಶಸ್ವಿಯಾಗಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ತಿಳಿಸಿದ್ದಾರೆ. ಕರ್ನಾಟಕ ಬಂದ್‌ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಎಲ್ಲಾ…

10 months ago

ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್‌

ಚಾಮರಾಜನಗರ: ಕನ್ನಡಿಗರ ಮೇಲೆ ಮರಾಠಿ ಪುಂಡರ ಹಲ್ಲೆ ಖಂಡಿಸಿ ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಬಂದ್‌ ಬರೀ ಪ್ರತಿಭಟನೆಗೆ…

10 months ago

ಕರ್ನಾಟಕ ಬಂದ್‌: ಸಕ್ಕರೆ ನಾಡು ಮಂಡ್ಯದಲ್ಲಿ ಅಂಗಡಿ ಮುಂಗಟ್ಟು ಬಂದ್‌

ಮಂಡ್ಯ: ಕನ್ನಡಿಗರ ಮೇಲೆ ಮರಾಠಿ ಪುಂಡರ ಹಲ್ಲೆ ಖಂಡಿಸಿ ಇಂದು ಹಲವಾರು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ…

10 months ago

ಕರ್ನಾಟಕ ಬಂದ್‌ಗೆ ಮೈಸೂರು ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

ಮೈಸೂರು: ಬೆಳಗಾವಿಯಲ್ಲಿ ಕಂಡಕ್ಟರ್‌ ಮೇಲೆ ಮರಾಠಿ ಪುಂಡರ ಹಲ್ಲೆ ಪ್ರಕರಣ ಶುರುವಾದ ಸಮರ ಈಗ ಕರ್ನಾಟಕ ಬಂದ್‌ವರೆಗೂ ಬಂದಿದ್ದು, ಇಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ…

10 months ago

ಕರ್ನಾಟಕ ಬಂದ್:‌ ಮೈಸೂರಿನಲ್ಲಿ ಪ್ರತಿಭಟನಾಕಾರರು ಪೊಲೀಸರ ವಶಕ್ಕೆ

ಮೈಸೂರು: ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ್ಲಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದ ಕನ್ನಡ ಪರ ಸಂಘಟನೆಗಳ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಎಸ್‌ಆರ್‌ಟಿಸಿ…

10 months ago

ನಾಳೆ ಕರ್ನಾಟಕ ಬಂದ್‌ ಆಗೇ ಆಗುತ್ತದೆ: ವಾಟಾಳ್‌ ನಾಗರಾಜ್‌

ಬೆಂಗಳೂರು: ನಾಳೆ ಯಾರೇ ಏನೇ ಮಾಡಿದರೂ ಕರ್ನಾಟಕ ಬಂದ್‌ ಆಗೇ ಆಗುತ್ತದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಹೇಳಿದ್ದಾರೆ. ಕಳೆದ ಕೆಲದ ದಿನಗಳ ಹಿಂದೆ ಮಹಾರಾಷ್ಟ್ರದ…

10 months ago

ನಾಳೆ ಕರ್ನಾಟಕ ಬಂದ್:‌ ಶಾಲಾ-ಕಾಲೇಜುಗಳಿಗೆ ರಜೆ ಇರುತ್ತಾ.? ಇಲ್ವಾ?: ಸಚಿವ ಮಧು ಬಂಗಾರಪ್ಪ ಹೇಳಿದ್ದಿಷ್ಟು

ಬೆಂಗಳೂರು: ಎಂಇಎಸ್‌, ಶಿವಸೇನೆ ಪುಂಡಾಟ ಖಂಡಿಸಿ ನಾಳೆ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳ ರಜೆ ಬಗ್ಗೆ ಶಿಕ್ಷಣ ಸಚಿವ ಮಧು…

10 months ago

ಕರ್ನಾಟಕ ಬಂದ್‌ಗೆ ಸರ್ಕಾರದ ಬೆಂಬಲ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮಾರ್ಚ್.‌22ರಂದು ಕನ್ನಡ ಸಂಘಟನೆಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್‌ಗೆ ಸರ್ಕಾರದ ಬೆಂಬಲ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಈ ಬಗ್ಗೆ ವಿಧಾನಪರಿಷತ್‌ ಕಲಾಪದಲ್ಲಿ ಮಾತನಾಡಿದ…

10 months ago

ಮಾರ್ಚ್.‌22ರಂದು ಕರ್ನಾಟಕ ಬಂದ್‌ ಆಗೋದು ಪಕ್ಕಾ: ಅಂದು ಏನಿರುತ್ತೆ-ಏನಿರಲ್ಲ?

ಬೆಂಗಳೂರು: ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ, ಬಸ್‌ಗಳಿಗೆ ಮಸಿ ಬಳಿದು ಪುಂಡಾಟಿಕೆ ಮೆರೆದಿರುವುದನ್ನು ಖಂಡಿಸಿ ಇದೇ ಮಾರ್ಚ್.‌22ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ…

10 months ago

ಆಕಾಶ, ಭೂಮಿ ಒಂದಾದರೂ ಸರಿ ಮಾರ್ಚ್.‌22ಕ್ಕೆ ಕರ್ನಾಟಕ ಬಂದ್‌ ಆಗೇ ಆಗುತ್ತದೆ: ವಾಟಾಳ್‌ ನಾಗರಾಜ್‌

ಮೈಸೂರು: ಆಕಾಶ, ಭೂಮಿ ಒಂದಾದರೂ ಸರಿ ಮಾರ್ಚ್.22ರಂದು ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್ ಅನ್ನು ಮಾಡೇ ಮಾಡಲಾಗುತ್ತದೆ ಎಂದು ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್…

11 months ago