ಬೆಂಗಳೂರು: ಇದೇ ಮಾರ್ಚ್.22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಈಗಾಗಲೇ ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಈಗಾಗಲೇ ಮಾರ್ಚ್.22ರಂದು 7, 8 …

