ಹೊಸದಿಲ್ಲಿ: ಕೇಂದ್ರ ಚುನಾವಣಾ ಆಯೋಗವೂ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕವನ್ನು ಘೋಷಿಸಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಮಂಗಳವಾರ(ಅ.15) ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ, ಎರಡು ರಾಜ್ಯಗಳ ವಿಧಾನಸಭೆ ಉಪಚುನಾವಣೆಯ ದಿನಾಂಕವನ್ನು ಘೋಷಿಸಲಾಗಿದೆ. …