ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಸಾಲು ಸಾಲು ಎಡವಟ್ಟು ನಡೆಯುತ್ತಿದ್ದು, ಇದೀಗ ಮತ್ತೊಮ್ಮೆ ಕೆಪಿಎಸ್‌ಸಿ(ಕೆಎಎಸ್) ಮರು ಪರೀಕ್ಷೆಯಲ್ಲೂ ಕನ್ನಡ ಪ್ರಶ್ನೆ ಪ್ರತಿಕೆಯಲ್ಲಿ ತಪ್ಪು ಕಂಡುಬಂದಿದೆ ಎಂದು ಬಿಜೆಪಿ ಕಿಡಿಕಾರಿದೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯೂ, ತುಘಲಕ್ ಸಿಎಂ …










