ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಅರಬ್ಬಿ ಸಮುದ್ರದಲ್ಲಿ ಮೇಲುಬ್ಬರ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಇನ್ನೆರಡು ದಿನ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನತೆ ಎಚ್ಚರಿಕೆಯಿಂದ …