ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಯಿಂದಾಗಿ ರಾಮನಗರ ಕ್ಷೇತ್ರ ಈ ಬಾರಿ ಕುತೂಹಲ ಕೆರಳಿಸಿದೆ. ಇಲ್ಲಿ ಕಾಂಗ್ರೆಸ್‌ನ ಇಕ್ಬಾಲ್ ಹುಸೇನ್ ಅವರಿಗೆ ತೀವ್ರ ಸ್ಪರ್ಧೆ ಒಡ್ಡಿದ್ದಾರೆ. ಹೀಗಾಗಿ ಅವರು ತಮ್ಮ ತಂದೆಯ ಭದ್ರಕೋಟೆಯಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ. ಇಲ್ಲಿ ಇಕ್ಬಾಲ್ ಹುಸೇನ್ …