Mysore
21
overcast clouds

Social Media

ಬುಧವಾರ, 09 ಜುಲೈ 2025
Light
Dark

karnataka government

Homekarnataka government
_G Parameshwara-news

ಕೊಪ್ಪಳ : ಪಿಎಸ್‍ಐ ನೇಮಕಾತಿಯಲ್ಲಿ ಹಗರಣಗಳು ನಡೆದು ವರ್ಷಗಳಾಗಿವೆ. ಅಲ್ಲಿಂದ ಈವರೆಗೂ ಒಂದು ಪಿಎಸ್‍ಐ ಹುದ್ದೆಗೂ ನೇಮಕಾತಿ ಮಾಡಲು ಸಾಧ್ಯವಿಲ್ಲ. ಶೀಘ್ರದಲ್ಲಿಯೇ ಇನ್‌ಸ್ಪೆಕ್ಟರ್‌ ಹಾಗೂ ಕಾನ್‌ಸ್ಟೇಬಲ್‌ಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು. ನಗರದಲ್ಲಿ ಭಾನುವಾರ …

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದಾಗಿನಿಂದ ಬರೀ ಭ್ರಷ್ಟಾಚಾರದಲ್ಲೇ ಮುಳುಗಿ ಹೋಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಈ ಸರ್ಕಾರ ಬಂದಾಗಿನಿಂದ ಬಡವರು, ರೈತರಿಗೆ ಶಾಪವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಸರ್ಕಾರದಿಂದ ಬಡವರಿಗೆ …

jds-krishna-nayaka-hd-kumaraswamy

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕೃಷ್ಣನಾಯಕ ಅವರಿಂದು ಮತ್ತೆ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಯಾದರು. ಜೆಡಿಎಸ್ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಕೃಷ್ಣ ನಾಯಕ್ ಅವರನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಬಾವುಟ ನೀಡಿ ಶಾಲು …

ಮಂಡ್ಯ : ನಗರದ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಸರ್ವೆ ನಡೆಸಿ ವಸತಿ ಮತ್ತು ನಿವೇಶನ ರಹಿತರ ಪಟ್ಟಿಯನ್ನು ಸಿದ್ಧಪಡಿ‌ಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇಂದು (ಜೂ.18) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ನಗರ ಸ್ಥಳೀಯ ಸಂಸ್ಥೆಗಳ …

ಶಿವಮೊಗ್ಗ: ಭಾರತೀಯ ಸೇನೆಗೆ ಬೆಂಬಲ ಸೂಚಿಸಿ ನಾಳೆಯಿಂದ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ತಿರಂಗಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಈ ಕುರಿತು ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದ ಪಹಲ್ಗಾಮ್‌ ಉಗ್ರರ ದಾಳಿಗೆ ಪ್ರತೀಕಾರವಾಗಿ ಆಪರೇಷನ್‌ ಸಿಂಧೂರ ಹೆಸರಿನಲ್ಲಿ …

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ಕತ್ತರಿಸಿ ಬಿಸಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಪ್ರತಿಕ್ರಿಯೆ ನೀಡಿದ್ದು, ಈ ಸರ್ಕಾರ ಹಿಂದುಗಳನ್ನು ದಮನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಇಟಿ ಪರೀಕ್ಷೆಯಲ್ಲಿ …

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸರ್ಕಾರಕ್ಕೆ ಬರೆದ ಪತ್ರದ ಪ್ರಕಾರ, ಜಾತಿ ಗಣತಿ ವರದಿಯ ಮೂಲ ಪ್ರತಿ ಲಭ್ಯವಾಗಿಲ್ಲ. ಈಗ ಇರುವುದು ನಕಲಿ ವರದಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. …

ಕಲಬುರಗಿ : ರಾಜ್ಯದಲ್ಲಿನ ನಮ್ಮ ಸರ್ಕಾರ ತೆಗೆಯಲು ಯೋಜನೆ ನಡೆದಿದೆ. ಒಗ್ಗಾಟ್ಟಾಗಿ ಇರದೇ ಹೋದರೆ ಸರ್ಕಾರ ಉರುಳಬಹುದು ಎನ್ನುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವೇದಿಕೆಯಲ್ಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ನೀಡಿದರು. ರಾಜ್ಯ ರಾಜಕೀಯದಲ್ಲಿ …

ಮುಂಬೈ: ಸರ್ಕಾರಿ ಬಸ್‌ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ, ಕರ್ನಾಟಕ ಸರ್ಕಾರ ಸ್ಪಷ್ಟ ನಿಲುವು ತೆಗೆದುಕೊಳ್ಳುವವರೆಗೂ ಕರ್ನಾಟಕಕ್ಕೆ ತೆರಳುವ ಸರ್ಕಾರಿ ಬಸ್‌ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್‌ಸರ್‌ನಾಯಕ್‌ ಹೇಳಿದ್ದಾರೆ. ನಡೆದಿರುವ ಘಟನೆಗಳ ಬಗ್ಗೆ ಕರ್ನಾಟಕ ಸರ್ಕಾರ ತಮ್ಮ …

ಹಾಸನ: ಜೆಡಿಎಸ್‌ ಭದ್ರಕೋಟೆ ಹಾಸನದ ಎಸ್‌.ಎಂ.ಕೃಷ್ಣನಗರದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶಕ್ಕೆ ಆಗಮಿಸುತ್ತಿದ್ದ ಸಚಿವ ಕೆ.ಎಚ್‌.ಮುನಿಯಪ್ಪ ಅವರ ಕಾರಿಗೆ ರಸ್ತೆ ಮಧ್ಯದಲ್ಲಿ ಅಪಘಾತವಾಗಿದೆ. ಕಾಂಗ್ರೆಸ್‌ ಸರ್ಕಾರದ ವತಿಯಿಂದ ಇಂದು(ಡಿ.5) ಆಯೋಜಿಸಲಾಗಿದ್ದ ಜನಕಲ್ಯಾಣ ಸಮಾವೇಶ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಚಿವ ಮುನಿಯಪ್ಪ ಹಾಸನಕ್ಕೆ ಆಗಮಿಸುತ್ತಿದ್ದರು. ಈ …

Stay Connected​
error: Content is protected !!