Mysore
16
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

karnataka government

Homekarnataka government

ಹುಬ್ಬಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು 2020 ಡಿಸೆಂಬರ್ ಹಾಗೂ 2021ರಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಇದೀಗ ಮತ್ತೆ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಾರಿಗೆ ನೌಕರರು ಸಜ್ಜಾಗಿದ್ದಾರೆ. ಸಮಾನ ವೇತನ, ಸರ್ಕಾರಿ ನೌಕರರೆಂದು ಪರಿಗಣನೆ ಸೇರಿದಂತೆ ವಿವಿಧ …

ಬೆಂಗಳೂರು : ಗಣರಾಜ್ಯೋತ್ಸವ ಆಚರಣೆ ವೇಳೆ ಡಾ.ಬಿ.ಆರ್.‌ ಅಂಬೇಡ್ಕರ್ ಭಾವಚಿತ್ರ' ಇಡುವುದು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ. ಜನವರಿ 26 ನೇ ದಿನಾಂಕದಂದು ರಾಜ್ಯದ ಸರಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಸರ್ಕಾರಿ ಶಾಲಾ ಕಾಲೇಜು …

ಬೆಂಗಳೂರು : ಕರ್ನಾಟಕದಲ್ಲಿ 75ನೇ ಗಣರಾಜ್ಯೋತ್ಸವದ ಆಚರಣೆಗೆ ಸಿದ್ಧತೆಗಳು ನಡೆಯುತ್ತಿದ್ದು, ಸರ್ಕಾರ ಪ್ರತಿ ಜಿಲ್ಲೆಗಳು ಹಾಗೂ ತಾಲೂಕಿಗೆ ಅನುದಾನ ಬಿಡುಗಡೆ ಮಾಡಿದೆ. 75ನೇ ಗಣರಾಜ್ಯೋತ್ಸವದ ಹಿನ್ನೆಲೆ ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಧಾರ್ಮಿಕ ಸಂಸ್ಥೆಗಳು ಹಾಗೂ ದೇವಸ್ಥಾನಗಳಲ್ಲಿ …

ಬೆಂಗಳೂರು: ಕರ್ನಾಟಕದಿಂದ ಹಜ್ ಯಾತ್ರೆ ಕೈಗೊಳ್ಳುವ ಯಾತ್ರಿಗಳಿಗೆ ರಾಜ್ಯ ಹಜ್ ಸಮಿತಿ, ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಯಾವುದೇ ಅನುದಾನ, ಸಹಾಯಧನ ನೀಡುತ್ತಿಲ್ಲ. ಆದರೆ, ಸುಗಮ ಯಾತ್ರೆಗಾಗಿ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಬರುವ …

ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ 'ಕರ್ನಾಟಕ ಭಾರತ್ ಗೌರವ್ ಯಾತ್ರೆ'ಯು ಜನವರಿ 18ರಿಂದ ಆರಂಭವಾಗಲಿದೆ. 6 ದಿನಗಳ ಯಾತ್ರೆಯಲ್ಲಿ ರಾಮೇಶ್ವರ, ಮದುರೈ, ಕನ್ಯಾಕುಮಾರಿ, ತಿರುವನಂತಪುರ ಕ್ಷೇತ್ರಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಯಾತ್ರಿಗೆ ಒಟ್ಟು 15 ಸಾವಿರ ರೂ.ಖರ್ಚಗಲಿದ್ದು, ರಾಜ್ಯ …

ಬೆಂಗಳೂರು: ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಅಧಿಕೃತವಾಗಿ ಮುದ್ರಿಸಲಾಗಿರುವ 10 ರೂಪಾಯಿ ನಾಣ್ಯಗಳು ಚಲಾವಣೆಯಲ್ಲಿದ್ದು, ಎಲ್ಲರೂ ತಮ್ಮ ದಿನನಿತ್ಯದ ವಹಿವಾಟುಗಳಲ್ಲಿ ಯಾವುದೇ ಸಂಶಯವಿಲ್ಲದೆ ಬಳಸಬಹುದಾಗಿದೆ. ಕೇಂದ್ರ ಸರಕಾರವಾಗಲಿ, ಆರ್‌.ಬಿ.ಐಯಾಗಲಿ 10 ರೂ.ನಾಣ್ಯಗಳನ್ನು ನಿಷೇಧಿಸಿಲ್ಲಹಾಗೂ ಚಲಾವಣೆ ಹಿಂಪಡೆದಿಲ್ಲ. ಸಾರ್ವಜನಿಕರು ಸುಳ್ಳು ವದಂತಿಯಮ್ಮು ನಂಬದೆ …

ಬೆಂಗಳೂರು: ಇನ್ನು ಮುಂದೆ ನಗರದ ರಸ್ತೆಗಳಲ್ಲಿ  ಡಬಲ್‌ ಡೆಕರ್‌ ಬಸ್‌ಗಳು ಓಡಾಡಲಿವೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲ ಪಡಿಸುವ ನಿಟ್ಟಿನಲ್ಲಿ ಹೆಚ್ಚುವರಿ ಜನರನ್ನು ಕೊಂಡುಯ್ಯುವ ಸಾಮರ್ಥ್ಯವಿರುವ ಎರಡಂತಸ್ತಿನ ಬಸ್‌ಗಳು ರಸ್ತೆಗಿಳಿಯಲಿವೆ. ಸಾರಿಗೆ ಇಲಾಖೆ ವತಿಯಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಒಟ್ಟು …

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗೂ ಅದರ ಕುರಿತು ಪರಾಮರ್ಶಿಸಲು ರಾಜ್ಯ ಸರ್ಕಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ರಚಿಸಿ ಶುಕ್ರವಾರ ಆದೇಶ ಹೊರಡಿಸಿದೆ. ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿ ಅಧ್ಯಕ್ಷರಾಗಿದ್ದಾರೆ. ಸಚಿವರಾದ …

ಬೆಳಗಾವಿ : ಮುಂಬರುವ ಆರ್ಥಿಕ ವರ್ಷದಿಂದ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಿಸುವ ಯೋಜನೆಯನ್ನು ಆರಂಭಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಶಾಸಕ ಪ್ರದೀಪ್‌ ಈಶ್ವರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಮಧು …

ಬೆಂಗಳೂರು:  ಕರ್ನಾಟಕದಲ್ಲಿ 'ಮದ್ಯ' ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿದೆ. ಹೌದು, ಬಿಯರ್ ಜೊತೆಗೆ ಇತರೆ ಮಾದರಿಯ ಮದ್ಯ ಮಾರಾಟದ ಪ್ರಮಾಣ 0.43 ಶೇ. ಹೆಚ್ಚಳವಾಗಿದ್ದು, ಗ್ಯಾರಂಟಿ ಯೋಜನೆಗಳನ್ನು ನೀಡಿ ಬೇರೆ ಯೋಜನೆಗಳಿಗೆ ಹಣ ನೀಡಲು …

Stay Connected​
error: Content is protected !!