ಬೆಂಗಳೂರು: ಸಿದ್ದರಾಮಯ್ಯರಿಗೆ ಸಿಎಂ ಸ್ಥಾನದಲ್ಲಿ ಉಳಿಯುವ ನೈತಿಕತೆಯಿಲ್ಲ. ಕೂಡಲೇ ಅವರು ರಾಜೀನಾಮೆ ನೀಡಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಬಿಜೆಪಿ ಹಾಗೂ ಜೆಡಿಎಸ್ ಮೈಸೂರು ಪಾದಯಾತ್ರೆ ಹಮ್ಮಿಕೊಂಡಿದೆ. ಪಾದಯಾತ್ರೆಯಲ್ಲಿ ಭಾಗಿಯಾಗಿ ಮಾತನಾಡಿದ ವಿಪಕ್ಷ ನಾಯಕ …




