ಬೆಂಗಳೂರು : ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿ, ತಪ್ಪಿದಲ್ಲಿ ನಿಮ್ಮನ್ನು ಬದಲಾಯಿಸುವುದು ಅನಿವಾರ್ಯವಾಗುತ್ತದೆ ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ…