ಬೆಂಗಳೂರು: ಕೇತಗಾಹಳ್ಳಿ ಸರ್ಕಾರಿ ಜಮೀನು ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನನ್ನ ವಿರುದ್ಧ ಸರ್ಕಾರಿ ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಳ್ಳುವ ಮೂಲಕ ರಾಜಕಾರಣ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್.5) ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

