Mysore
26
overcast clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

karnataka high court

Homekarnataka high court

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜನವರಿ 25ಕ್ಕೆಮುಂದೂಡಲಾಗಿದೆ ಎಂದು ಹೈಕೋರ್ಟ್‌ ಆದೇಶ ಹೊರಡಿಸಿದೆ. ಈ ಕುರಿತು ಇಂದು(ಡಿ.5) ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ದರ್ಶನ್‌ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್‌.28ಕ್ಕೆ ಮುಂದೂಡಲಾಗಿದೆ. ಈ ಕುರಿತು ಇಂದು ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠವೂ ಜಾಮೀನು ಅರ್ಜಿ ವಿಚಾರಣೆ ನಡೆಸಿ, ಕೋರ್ಟ್‌ನ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಡಿ.10ಕ್ಕೆ ಮುಂದೂಡಿದೆ. ಈ ಕುರಿತು ಇಂದು(ನ.26) ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠವೂ ಡಿಸೆಂಬಂರ್‌ 10ಕ್ಕೆ ಮುಂದೂಡಿದ್ದು, …

ಬೆಂಗಳೂರು:  ಹೈಕೋರ್ಟ್‌ಗೆ ಮುಡಾ ಪ್ರಕರಣ ವಿಚಾರವಾಗಿ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಇಂದು ವರದಿ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ನ.26ರೊಳಗೆ ವರದಿ ಸಲ್ಲಿಕೆ ಮಾಡಲು ಕಾಲಾವಕಾಶ ನೀಡಿತ್ತು. ಈ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತ ಎಸ್‌ಪಿ …

ಬೆಂಗಳೂರು: ಅತ್ಯಾಚಾರ ಮತ್ತು ಲೈಗಿಂಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ವಜಾಗೊಳಿಸಿದೆ. ಈ ಕುರಿತು ಇಂದು(ನ.22) ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ಅಶ್ಲೀಲ …

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿಗೆ ತನಿಖಾ ವರದಿ ಸಲ್ಲಿಸುವಂತೆ ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ನೋಟಿಸ್‌ ಜಾರಿ ಮಾಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ಕೋರಿ ಯೂನಿಯನ್‌ ಬ್ಯಾಂಕ್‌ ಹಾಗು ಶಾಸಕರಾದ ಬಸವನಗೌಡ ಪಾಟೀಲ್‌ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನ ಎ2 ಆರೋಪಿ ದರ್ಶನ್‌ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್‌ 26ಕ್ಕೆ ಹೈಕೋರ್ಟ್‌ ಮುಂದೂಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಗೌಡ, ಎ2 ಆರೋಪಿ ದರ್ಶನ್‌ ಸೇರಿದಂತೆ ಆರು ಆರೋಪಿಗಳ ಜಾಮೀನು …

ಬೆಂಗಳೂರು: ರಾಜಧಾನಿ ಬೆಂಗಳೂರು, ಮೈಸೂರು ಸೇರಿಂದಂತೆ ಗ್ರಾಮೀಣ ಭಾಗಗಳಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ‌ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪಿಐಎಲ್‌(ಸಾರ್ವಜನಿಕ ಹಿತಾಸಕ್ತಿ ಅರ್ಜಿ) ದಾಖಲಿಸಿಕೊಂಡಿದೆ. ಇಂದು(ಜು.10) ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ …

ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ 10 ಸಾವಿರ ರೂ ದಂಡ ವಿಧಿಸಿದೆ ಎಂದು ಹೈಕೋರ್ಟ್ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ. 2022ರ ಏಪ್ರಿಲ್ 14 ರಂದು ಗುತ್ತಿಗೆದಾರ ಸಂತೋಷ್ `ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಹಾಗೂ …

ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಪಿಎಸ್ ದಿನೇಶ್ ಕುಮಾರ್ ಅವರನ್ನು ಹೈಕೋರ್ಟ್​​ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಕೇಂದ್ರ ಸರ್ಕಾರ ಬುಧವಾರ ಅನುಮತಿ ನೀಡಿದೆ. ನ್ಯಾಯಮೂರ್ತಿ ಕುಮಾರ್ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿಗಳು ನೇಮಕ ಮಾಡಿದ್ದಾರೆ ಎಂದು ಕೇಂದ್ರ …

Stay Connected​
error: Content is protected !!