ಬೆಂಗಳೂರು: 2005ರಲ್ಲಿ ಹಿಂದೂ ಉತ್ತರಾಧಿಕಾರ ಕಾಯ್ದೆಗೆ ತಿದ್ದುಪಡಿ ತರುವ ಮೊದಲು ಹೆಣ್ಣುಮಕ್ಕಳು ತೀರಿಕೊಂಡಿದ್ದರೂ ಸಹ, ಮಗಳ ಕಾನೂನುಬದ್ಧ ವಾರಸುದಾರರು ಕುಟುಂಬದ ಆಸ್ತಿಯಲ್ಲಿ ಸಮಾನ ಪಾಲು ಪಡೆಯಲು ಅರ್ಹರು ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಚನ್ನಬಸಪ್ಪ ಹೊಸ್ಮನಿ …






