karnataka highcourt

ಡಿಕೆ ಶಿವಕುಮಾರ್ ವಿರುದ್ಧದ ತನಿಖೆ ಯಾಕೆ ಪೂರ್ಣಗೊಳಿಸಿಲ್ಲ: ಸಿಬಿಐಗೆ ಹೈಕೋರ್ಟ್‌ ಪ್ರಶ್ನೆ

ಬೆಂಗಳೂರು: ಆದಾಯ ಮೀರಿ ಆಸ್ತಿಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಕೇಂದ್ರೀಯ ತನಿಖಾ ದಳವು (ಸಿಬಿಐ) ಎಫ್‌ಐಆರ್‌ ದಾಖಲಿಸಿ ಸುಮಾರು 4 ವರ್ಷಗಳಾದರೂ ಅಂತಿಮ…

5 months ago

ಅಕ್ರಮ ಮಗು ದತ್ತು ಪ್ರಕರಣ: ಸೋನುಗೆ ಬಿಗ್‌ ರಿಲೀಫ್‌!

ಬೆಂಗಳೂರು: ಅಕ್ರಮ ಮಗು ದತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಬಿಗ್‌ಬಾಸ್‌ ಸ್ಪರ್ಧಿ ಸೋನು ಶ್ರೀನಿವಾಸ ಗೌಡ ಅವರ ಮೇಲೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಬಿಗ್‌ ರಿಲೀಫ್‌…

5 months ago

ವಿಧಾನಸೌಧ ಮುಂಬಾಗ ಪಾಕ್‌ಪರ ಘೋಷಣೆ ಪ್ರಕರಣ: ಮೂವರಿಗೆ ಜಾಮೀನು!

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಯ್ಯದ್‌ ನಾಸೀರ್‌ ಹುಸೇನ್‌ ಜಯಗಳಿಸಿದ ಬೆನ್ನಲ್ಲೇ ಸಂಭ್ರಮಿಸುವ ಭರದಲ್ಲಿ ಹುಸೇನ್‌ ಅಭಿಮಾನಿಗಳು ಪಾಕಿಸ್ತಾನ್‌ ಜಿಂದಾಬಾಜ್‌ ಎಂದು ಘೋಷಣೆ ಕೂಗಿದ್ದರು ಎಂದ…

6 months ago

ಹಿಂಬದಿ ಸವಾರನ ಸಾವಿಗೆ ಬೈಕ್‌ ಮಾಲೀಕನೇ ಪರಿಹಾರ ಪಾವತಿಸಬೇಕು: ಹೈಕೋರ್ಟ್‌

ಬೆಂಗಳೂರು: ಬೈಕ್‌ನ ಹಿಂಬದಿ ಸವಾರನ ಸಾವಿಗೆ ಬೈಕ್ ಮಾಲಕನೇ ಪರಿಹಾರ ಪಾವತಿಸಬೇಕು. ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವಾಗ ಹಿಂಬದಿ ಸವಾರ ಮೂರನೇ ವ್ಯಕ್ತಿ(ಥರ್ಡ್ ಪಾರ್ಟಿ) ವ್ಯಾಪ್ತಿಯಲ್ಲಿ ಬರುವುದಿಲ್ಲ ಎಂದು…

9 months ago

ಶಾಲಾ-ಕಾಲೇಜು, ಕೈಗಾರಿಕೆಗಳ ಸಮಯ ಬದಲಾವಣೆ ಅಸಾಧ್ಯ: ಸರ್ಕಾರದ ವರದಿ

ಬೆಂಗಳೂರು: ಬೆಂಗಳೂರಿನಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಶಾಲಾ-ಕಾಲೇಜುಗಳು ಮತ್ತು ಕಾರ್ಖಾನೆಗಳ ಸಮಯ ಬದಲಾವಣೆ ಮಾಡುವ ಕುರಿತು ರಾಜ್ಯ ಹೈಕೊರ್ಟ್‌ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿತ್ತು. ಇದಕ್ಕೆ ಸಂಬಂಧಿಸಿದಂತೆ…

9 months ago

ಮೇಲ್ಮನವಿ ವಾಪಸ್‌ಗೆ ಹೈಕೋರ್ಟ್‌ ಅನುಮತಿ: ಡಿಕೆಶಿಗೆ ತಾತ್ಕಾಲಿಕ ರಿಲೀಫ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ವಿಚಾರದ ಕುರಿತಾಗಿ ಇಂದು ಬೆಳಗ್ಗಿನಿಂದ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆದಿತ್ತು. ಡಿಕೆಶಿ ಕೇಸ್‌ ಸಂಬಂಧ ವಿಚಾರಣೆ ನಡೆದಿದ್ದು, ಸದ್ಯ…

9 months ago

ರಾಜ್ಯದಲ್ಲಿ ವೈದ್ಯರ ಕೊರತೆ: ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್

ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಕೊರತೆಯನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಹೈಕೋರ್ಟ್, ಈ ವಿಷಯದ ಮೇಲೆ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು…

10 months ago

ಎಸ್‌ಸಿ ಒಳ ಮೀಸಲಾತಿ ಪ್ರಶ್ನಿಸಿ ಪಿಐಎಲ್: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್

ಬೆಂಗಳೂರು : ನಿರ್ಗಮಿತ ಬಿಜೆಪಿ ಸರ್ಕಾರ ಅವಕಾಶ ವಂಚಿತ ಪರಿಶಿಷ್ಟ ಜಾತಿ(ಎಸ್ ಸಿ) ಸಮುದಾಯಕ್ಕೆ ನೀಡಿದ್ದ ಒಳ ಮೀಸಲಾತಿ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯ…

10 months ago

ಸಂಚಾರ ಪೊಲೀಸರ ವಿರುದ್ಧ ಸಾರ್ವಜನಿಕ ಹಿತಾಸಕ್ತಿಯ ಕುಟುಕು ಕಾರ್ಯಾಚರಣೆಗೆ ಹೈಕೋರ್ಟ್ ಸಮ್ಮತಿ

ಬೆಂಗಳೂರು : ಸಾರ್ವಜನಿಕ ಹಿತಾಸಕ್ತಿಯ ಕುಟುಕು ಕಾರ್ಯಾಚರಣೆಗೆ ಹೈಕೋರ್ಟ್ ಸಮ್ಮತಿಸಿ, ಸಂಚಾರ ಪೊಲೀಸರ ವಿರುದ್ಧದ ಸ್ಟಿಂಗ್ ಆಪರೇಷನ್ ಎತ್ತಿಹಿಡಿದಿದೆ. ಜೊತೆಗೆ ಎನ್ ಬ್ರಾಡ್ ಕಾಸ್ಟಿಂಗ್ ಸ್ಟಾಂಡರ್ಡ್ ಅಥಾರಿಟಿ(ಬಿಎಸ್‍ಎ),…

10 months ago

ವಿಧಾನಸಭಾ ಚುನಾವಣಾ ಅಕ್ರಮ ಆರೋಪ: ಎಚ್‌.ಡಿ ರೇವಣ್ಣಗೆ ಸಮನ್ಸ್‌ ಜಾರಿ

ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಕ್ರಮ ನಡೆಸಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಸಮನ್ಸ್ ಜಾರಿ ಮಾಡುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.…

10 months ago