ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕರ್ನಾಟಕ ಸರ್ಕಾರದ ಬಗ್ಗೆ ಹೇಳಿಕೆ ನೀಡುವ ಬದಲು, ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ ಆಗಿರೋ ಬಗ್ಗೆ ಸಂಸತ್‌ನಲ್ಲಿ ಚರ್ಚಿಸಲಿ ಎಂದು ಸಚಿವ ಕೃಷ್ಣ ಬೈರೇಗೌಡ ತೀರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.6) ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ …






