Mysore
20
few clouds

Social Media

ಸೋಮವಾರ, 02 ಫೆಬ್ರವರಿ 2026
Light
Dark

karnataka jds

Homekarnataka jds

ಬೆಂಗಳೂರು: ಮುಡಾ ಅಕ್ರಮಗಳ ಸುಳ್ಳುಗಳ ಸರದಾರ ʼಸಿದ್ದʼ ರೂವಾರಿ ಭ್ರಷ್ಟಾರಾಮಯ್ಯನ ಕಪ್ಪು ಚುಕ್ಕೆಗಳು ನೂರಾರಿವೆ ಎಂದು ಜೆಡಿಎಸ್‌ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ನಾನು ನಾನು ಎಂದು ಮೆರೆಯುತ್ತಿರುವ ಮುಡಾರಾಮಯ್ಯ ಪ್ರಭಾವಬೀರಿಯೇ …

ಹಾಸನ: ಕಾಂಗ್ರೆಸ್‌ ಸರ್ಕಾರದಿಂದ ನಾಳೆ(ಡಿ.5) ನಡೆಸಲಾಗುವ ಜನಕಲ್ಯಾಣ ಸಮಾವೇಶದ ಕುರಿತು ಮೊದಲ ಬಾರಿಗೆ ಹೊಳೆನರಸೀಪುರದ ಜೆಡಿಎಸ್‌ ಶಾಸಕ ಎಚ್.ಡಿ.ರೇವಣ್ಣ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಇಂದು(ಡಿ.4) ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಹಾಸನದಲ್ಲಿ ಕಾಂಗ್ರೆಸ್‌ ಸರ್ಕಾರ ಸಮಾವೇಶ ಮಾಡಿದರೆ ಮಾಡಿಕೊಳ್ಳಲಿ. …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅಧಿಕಾರಕ್ಕಾಗಿ ಒಕ್ಕಲಿಗ ಸಮುದಾಯದ ಮುಂದೆ ಪೆನ್ನು ಪೇಪರ್‌ ಭಿಕ್ಷೆ ಬೇಡಿದ ನಿಮಗೆ ಈಗ ಸಮುದಾಯ ಕಾಲ ಕಸವಾಗಿದೆ. ಈಗಲಾದರೂ ನಿಮ್ಮ ಸಿಎಂ ಹಾಗೂ ಸಚಿವರುಗಳಿಗೆ ಬುದ್ಧಿ ಹೇಳುವ ಕನಿಷ್ಠ ಧೈರ್ಯ ಮಾಡಿ ಎಂದು ಜೆಡಿಎಸ್‌ ಪಕ್ಷ ಕಿಡಿಕಾರಿದೆ. …

ಬೆಂಗಳೂರು: ನಾನು ಜೆಡಿಎಸ್‌ ಪಕ್ಷವನ್ನು ಬಿಡಲಿಲ್ಲ ನನ್ನನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪಕ್ಷದಿಂದ ಉಚ್ಛಾಟನೆ ಮಾಡಿದರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಇಂದು(ಡಿ.1) ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಜೆಡಿಎಸ್‌ನಿಂದ ನನ್ನನ್ನು …

ಬೆಂಗಳೂರು: ಶಾಸಕ ಜಿ.ಟಿ.ದೇವೇಗೌಡರಿಗೆ ಜೆಡಿಎಸ್‌ ಪಕ್ಷದ ಮೇಲೆ ಅಸಮಾಧಾನ ಇರೋದು ಸತ್ಯ. ಒಂದು ವೇಳೆ ಜಿಟಿಡಿ ಅವರೊಂದಿಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಮಾತನಾಡಿದರೆ ಎಲ್ಲವೂ ಸರಿಯಾಗಲಿದೆ ಎಂದು ಜೆಡಿಎಸ್‌ ಶಾಸಕಾಂಗ ನಾಯಕ ಸುರೇಶ್‌ ಬಾಬು …

ಬೆಂಗಳೂರು: ತಮ್ಮ ತಂದೆ ಜಿ.ಟಿ.ದೇವೇಗೌಡ ಅವರ ಹಾಗೂ ಪಕ್ಷದ ನಡುವಿನ ಮುನಿಸು ವಿಚಾರದ ಬಗ್ಗೆ ಶಾಸಕ ಜಿ.ಡಿ.ಹರೀಶ್‌ ಗೌಡ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು(ನ.27) ಶಾಸಕ ಜಿ.ಟಿ.ದೇವೇಗೌಡರು ಜೆಡಿಎಸ್‌ ಪಕ್ಷದಿಂದ ಇತ್ತೀಚಿನ ದಿನಗಳಲ್ಲಿ ಅಂತರ …

ಬೆಂಗಳೂರು: ಚುನಾವಣೆಯಲ್ಲಿ ಸೋಲು-ಗೆಲುವು ಸಹಜ, ಒಬ್ಬರು ಗೆಲ್ಲಬೇಕಾದರೆ ಮತ್ತೊಬ್ಬರು ಸೋಲಬೇಕಾಗುತ್ತದೆ. ರಾಜಕಾರಣದಲ್ಲಿ ಇದನ್ನು ನಮ್ಮ ಕುಟುಂಬ ಸಮಚಿತ್ತವಾಗಿ ಸ್ವೀಕರಿಸಿದ್ದೇವೆ ಎಂದು ಅನಿತಾ ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ನನ್ನ ಪುತ್ರ ನಿಖಿಲ್‌ ಚನ್ನಪಟ್ಟಣ …

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದ್ದು, ಜಾರ್ಖಂಡ್‌ ಹಾಗೂ ಮಹಾರಾಷ್ಟ್ರ ವಿಧಾನಸಭೆ ಚುನಾವಣಾ ಫಲಿತಾಂಶಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ವಿರುದ್ದ ಕಿಡಿಕಾರಿದೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌, ಕಾಂಗ್ರೆಸ್‌ ನಶಿಸುತ್ತಿರುವ ಶತಮಾನಗಳ ಪಳೆಯುಳಿಕೆ …

ಮೈಸೂರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ನಡೆಯಿಂದ ಜೆಡಿಎಸ್‌ನ 12 ರಿಂದ 13 ಶಾಸಕರು ಬೇಸರಗೊಂಡಿದ್ದಾರೆ. ಹೀಗಾಗಿ ಅವರನ್ನು ಒಗ್ಗೂಡಿಸುವ ಪ್ರಯತ್ನ ಶುರು ಮಾಡಿದ್ದೇನೆ ಎಂದು ಜೆಡಿಎಸ್‌ನ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ ಇಬ್ರಾಹಿಂ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ನ.25) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

Stay Connected​
error: Content is protected !!