Mysore
21
overcast clouds
Light
Dark

karnataka lokayukta

Homekarnataka lokayukta

ಮೈಸೂರು: ಹುಣಸೂರಿನ ಪ್ರಾದೇಶಿಕ ಸಾರಿಗೆ ಕಚೇರಿ(ಆರ್‌ಟಿಓ) ಮೇಲೆ ಇಂದು(ಜೂ.12) ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಕಚೇರಿ ಆವರಣದಲ್ಲಿದ್ದ ಬ್ರೋಕರ್‌ಗಳು ಪರಾರಿಯಾಗಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಕಚೇರಿಯಲ್ಲಿ ಅನಧಿಕೃತವಾಗಿ ಸಾರ್ವಜನಿಕರ ದಾಖಲಾತಿ ಮಾಡಿಕೊಳ್ಳುತ್ತಿದ್ದ ಲ್ಯಾಪ್‌ಟಾಪ್‌, ಸ್ಕ್ಯಾನರ್‌, 1 ಸ್ಯಾಂಟ್ರೋ ಕಾರು, 3 …

ಮೈಸೂರು:  ಅಧಿಕಾರಿಗಳು ಸರ್ಕಾರಿ ಕಛೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳ ಅನಗತ್ಯ ವಿಳಂಬ, ಲಂಚದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಬಗ್ಗೆ  ಸಂಬoಧಪಟ್ಟವರು ಅಗತ್ಯ ಮಾಹಿತಿಯೊಂದಿಗೆ ಲೋಕಯುಕ್ತ ಅಧಿಕಾರಿಗಳಿಗೆ ಜೂನ್‌ 12 ರಂದು ದೂರು ನೀಡಬಹುದು. ಈ ಬಗ್ಗೆ ಮಾಹಿತಿ ನೀಡಿರುವ ಕರ್ನಾಟಕ …

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಕೆಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಂದು ಮುಂಜಾನೆಯಿಂದಲೇ ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳು, ಅವರ ಸಂಬಂಧಿಕರ ಮನೆಗಳ ಮೇಲೆ ದಿಢೀರ್‌ ದಾಳಿ ಮಾಡಿದ್ದಾರೆ. ಮಂಡ್ಯ,  ಬೆಂಗಳೂರು ಮತ್ತು ಬಳ್ಳಾರಿಯಲ್ಲಿನ ವಿವಿಧ ಇಲಾಖಾ ಅಧಿಕಾರಿಗಳ …

ಬೆಂಗಳೂರು: ಚುನಾವಣೆ ಮುಗಿದು ಮೂರು ತಿಂಗಳ ಒಳಗಾಗಿ ಚುನಾವಣೆಯಲ್ಲಿ ಆಯ್ಕೆಯಾದ ಜನಪ್ರತಿನಿಧಿಗಳು ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತ ಇಲಾಖೆಗೆ  ಸಲ್ಲಿಸಬೇಕು ಎಂಬ ಕಾನೂನು ಇದೆ.  ಆದರೆ ಇನ್ನಾದರು ಕೆಲವು ರಾಜಕಾರಣಿಗಳು ಆಸ್ತಿ ವಿವರಗಳನ್ನು ಸಲ್ಲಿಸಿಲ್ಲ ಎಂಬುದು ತಿಳಿದು ಬಂದಿದೆ. ಇದೀಗ ಲೋಕಾಯುಕ್ತ ಇಲಾಕೆ …