ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿಗಳಿಗೆ ದಾಖಲೆ ಬೇಕು. ಫೋಟೋ ಬೇಕು. ಆಗ ತರಾತುರಿಯಲ್ಲಿ ಯಾರದ್ದೋ ನಂಬರ್ ಕೊಟ್ಟಿದ್ದಾರೆ. ಅದರ …





