ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್ ಪೊಲೀಸ್ ಉಪ ನಿರೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ ಅವರು, ಎಲ್ಲರಿಗೂ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ …

