ಮಂಗಳೂರು : ಕೇರಳದ ಬಾಂಬ್ ಸ್ಪೋಟದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಪರಮೇಶ್ವರ್ ತಿಳಿಸಿದ್ದಾರೆ. ಮಂಗಳೂರು ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲು ಈಗಾಗಲೇ ಕ್ರಮವಹಿಸಲಾಗಿದೆ. ಮಡಿಕೇರಿ, ಮೈಸೂರು, ಮಂಗಳೂರು ದಸರಾ ಸಂದರ್ಭದಲ್ಲಿ …

