ಬೆಂಗಳೂರು: ರಾಜ್ಯದಲ್ಲಿ ಕನ್ನಡಿಗರ ಉದ್ಯೋಗ ಮೀಸಲಾತಿಗೆ ಸಂಬಂಧಿಸಿದ ಡಾ.ಸರೋಜಿನಿ ಮಹಿಷಿ ವರದಿಯನ್ನು ಸರ್ಕಾರ ಒಂದು ತಿಂಗಳಲ್ಲಿ ಜಾರಿಗೆ ತರಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯಿಂದ ರಾಜ್ಯ ಸರ್ಕಾರಕ್ಕೆ ಗಡುವು ನೀಡಲಾಗಿದೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆಯಿಂದ …