ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್.9ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಅಕ್ಟೋಬರ್.9ರವರೆಗೆ ಬೆಂಗಳೂರು, ರಾಮನಗರ, ದಾವಣಗೆರೆ, ಮಂಡ್ಯ, ಚಿಕ್ಕಮಗಳೂರು, ಕೋಲಾರ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಇನ್ನು ಗುಡುಗು-ಮಿಂಚು ಸಹಿತ ಧಾರಾಕಾರ …