ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಖುಷಿ ಪಡಿಸಲು ಬಿಜೆಪಿ ಅವರನ್ನು ಟೀಕಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.8) ಬಜೆಟ್ ಬಗ್ಗೆ ಬಿಜೆಪಿಗರು ಮಾತನಾಡುವ ಸ್ಥಿತಿಯಲ್ಲಿದ್ದಾರೆ ಎಂಬ ಡಿಕೆ ಶಿವಕುಮಾರ್ ಹೇಳಿಕೆ ಕುರಿತು …


