Mysore
23
few clouds

Social Media

ಗುರುವಾರ, 19 ಮಾರ್ಚ್ 2026
Light
Dark

karnataka state

Homekarnataka state

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ ಅವಕಾಶ ಕಲ್ಪಿಸುವ ‘ಇವ ನಮ್ಮವ ಇವ ನಮ್ಮವ’ ಎಂಬ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು. ರಾಜ್ಯದಲ್ಲಿ ಮರ್ಯಾದೆ ಹೆಸರಿನಲ್ಲಿ ಹತ್ಯೆ ಮತ್ತು …

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಅತಿವೃಷ್ಟಿ, ಅನಾವೃಷ್ಟಿ ಸಮಸ್ಯೆಯಂತೆ ಇದು ಸಹ ಸಮಸ್ಯೆ ಅಂತಾ ತಿಳಿಯಬೇಕು. ಒಂದೂವರೆ ಲಕ್ಷ …

cm siddaramaiah

ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್‌ ಮಂಡಿಸಿದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ 2026-27ನೇ ಸಾಲಿನ ಮುಂಗಡ ಪತ್ರ ಮಂಡಿಸಿದ್ದೇನೆ. …

ಬೆಂಗಳೂರು: ರಾಜ್ಯ ಸರ್ಕಾರ ಈ ವರ್ಷ ಪ್ರಮುಖ ಇಲಾಖೆಗಳ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ರಾಜ್ಯ ಬಜೆಟ್‌ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಅವರು, ಈ ವರ್ಷ 56,432 ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಂಡಿದ್ದೇವೆ. …

ಬೆಂಗಳೂರು: ಶ್ರೀಮಂತರು ಸ್ವಯಂ ಪ್ರೇರಿತರಾಗಿ ಗ್ಯಾರಂಟಿ ಯೋಜನೆ ಲಾಭ ಪಡೆಯೋದನ್ನು ಬಿಡಬೇಕು ಎಂದು ಸಚಿವ ಎಂ.ಬಿ.ಪಾಟೀಲ್‌ ಒತ್ತಾಯಿಸಿದ್ದಾರೆ. ಈ ಕುರಿತು ವಿಜಯಪುರದಲ್ಲಿ ಮಾತನಾಡಿರುವ ಅವರು, ಶ್ರೀಮಂತರು ಗ್ಯಾರಂಟಿ ತೆಗೆದುಕೊಳ್ಳುತ್ತಿದ್ದರೆ ಅದು ತಪ್ಪು ಎಂಬ ಡಿ.ಕೆ.ಸುರೇಶ್‌ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಸ್ವಯಂಪ್ರೇರಿತರಾಗಿ ಶ್ರೀಮಂತರು ಗ್ಯಾರಂಟಿ …

ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ ನೀಡಿದರು. ಈ ಕುರಿತು ತುಮಕೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಡತನ ನಿರ್ಮೂಲನೆಯಾಗಬೇಕು. ಜನ ಸಮುದಾಯ ಶಾಂತಿ, ನೆಮ್ಮದಿಯಿಂದ ಜೀವನ ನಡೆಸಬೇಕು. …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ …

ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್‌ ಗೆಹ್ಲೋಟ್‍ಗೆ ಬಿಜೆಪಿ ನಿಯೋಗ ಮನವಿ ಮಾಡಿದೆ. ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ, ಮಾಜಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಶಾಸಕರಾದ …

D K Shivakumar

ಬೆಂಗಳೂರು: ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ಫೋನ್‌ ಬಳಸುವುದನ್ನು ನಿಷೇಧಿಸುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು, ವಿಶ್ವದ ಹಲವು ರಾಷ್ಟ್ರಗಳಲ್ಲಿ ಈಗಾಗಲೇ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ಬಳಕೆಯನ್ನು ನಿಷೇಧಿಸಲಾಗಿದೆ. …

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಝಳದ ನಡುವೆಯೇ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರ, ಹಾಸನ, ಕೊಡಗು …

Stay Connected​
error: Content is protected !!