ಬಾಗಲಕೋಟೆ: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರನ್ನು ಬಂಧಿಸಿ, ಫೇಕ್ ಎನ್‌ಕೌಂಟರ್ ಮಾಡುವ ಉದ್ದೇಶವಿತ್ತು ಎಂದೆನ್ನಿಸುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ತಿಳಿಸಿದ್ದಾರೆ.…