ಬೆಂಗಳೂರು: ಸ್ಮಾರ್ಟ್‌ಮೀಟರ್ ಹಗರಣ ಕರ್ನಾಟಕದಲ್ಲಿ ವ್ಯವಸ್ಥಿತವಾಗಿ ನಡೆದಿದ್ದು, ಸರ್ಕಾರ 9 ಸುಳ್ಳುಗಳ ಮೂಲಕ ಜನರನ್ನು ದಾರಿಗೆಡಿಸಿದೆ. ಕೇಂದ್ರದ ಮಾರ್ಗಸೂಚಿಗಳ ಉಲ್ಲಂಘನೆ, ಟೆಂಡರ್ ಪ್ರಕ್ರಿಯೆಯಲ್ಲಿನ ಅಕ್ರಮಗಳು ಮತ್ತು ಅಧಿಕಾರದ ದುರುಪಯೋಗವನ್ನು ಮಾಡಿಕೊಂಡಿದ್ದಾರೆ. ನಾಗರಿಕರ ನ್ಯಾಯಕ್ಕಾಗಿ ಇದನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯುತ್ತೇವೆ ಎಂದು ಬಿಜೆಪಿ …