Mysore
22
scattered clouds

Social Media

ಸೋಮವಾರ, 17 ಮಾರ್ಚ್ 2025
Light
Dark

karnataka state budget 2025

Homekarnataka state budget 2025

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ದಿವಾಳಿತನವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಎತ್ತಿ ತೋರಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಲೇವಡಿ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಖಾತೆಯಲ್ಲಿ ಸರಣಿ ಟ್ವೀಟ್‌ ಮಾಡಿರುವ ಅವರು, ಕರ್ನಾಟಕದಲ್ಲಿ ರಸ್ತೆಗುಂಡಿಗೆ …

ವಿಜಯಪುರ: ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಈ ಬಾರಿಯ ರಾಜ್ಯ ಬಜೆಟ್‌ ಎಲ್ಲಾ ಸಮುದಾಯಗಳಿಗೂ ಪೂರಕವಾಗಿದೆ ಎಂದು ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಇಂದು(ಮಾರ್ಚ್.8) ರಾಜ್ಯ ಬಜೆಟ್‌ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯ 2025-26ನೇ ಸಾಲಿನ …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಬಜೆಟ್‌ಗೆ ಬಿಜೆಪಿ ನಾಯಕರೂ ಹಲಾಲ್‌ ಬಜೆಟ್‌ ಎಂದು ಹೇಳಿಕೆ ನೀಡಿರುವ ಬಿಜೆಪಿಗೆ ಶಾಸಕ ತನ್ವೀರ್‌ ಸೇಠ್‌ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್‌.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಮುಸಲ್ಮಾನ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ಬಜೆಟ್‌ ಮಂಡಿಸಿದ್ದು, ವಿವಿಧ ವಲಯಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ.ಗಳಷ್ಟು ಅನುದಾನ ನೀಡಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್‌.7) ಹಣಕಾಸು ಮಂತ್ರಿಯಾಗಿ 16ನೇ ಬಾರಿಗೆ ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ ಮಂಡನೆ ಮಾಡಿದ್ದಾರೆ. ಈ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮಂಡನೆ ಮಾಡಿರುವ ರಾಜ್ಯ ಬಜೆಟ್‌ ವಿಶೇಷವಾಗಿ ಕೃಷಿ ವಲಯಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ರೈತರ ನಿರೀಕ್ಷೆಗಳನ್ನು ಸಂಪೂರ್ಣವಾಗಿ ಹುಸಿಗೊಳಿಸಿದ್ದು, ಗ್ರಾಮೀಣ ಹಾಗೂ ರೈತ ವಿರೋಧಿ ಬಜೆಟ್ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್‌ ಮಂಡಿಸಿದ್ದು, ತಮ್ಮ ತವರು ಜಿಲ್ಲೆಗೆ ಭರ್ಜರಿ ಗಿಫ್ಟ್‌ ನೀಡಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್‌.7) 16 ಬಜೆಟ್‌ ಮಂಡಿಸುವ ಮೂಲಕ ತಮ್ಮ ದಾಖಲೆಯನ್ನು ತಾವೇ ಮುರಿದ ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲೆಯ ಅಭೀವೃದ್ಧಿಗೆ …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ 2025-26ನೇ ಸಾಲಿನ ಬಜೆಟ್‌ನಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ರಾಜ್ಯದಲ್ಲಿ ನೂತನ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.‌7) ಬಜೆಟ್‌ ಮಂಡಿಸಿದ ಅವರು, ರಾಜ್ಯದಲ್ಲಿ ನೂತನವಾಗಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು …

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಜಾರಿಯಾದ ಪಂಚ ಗ್ಯಾರಂಟಿ ಯೋಜನೆಗಳು ಉಚಿತ ಕೊಡುಗೆಗಳಲ್ಲ. ಅವುಗಳು ಸಾಮಾಜಿಕ ಮತ್ತು ಆರ್ಥಿಕ ತತ್ವದಲ್ಲಿ ಮಾಡಿರುವ ಹೂಡಿಕೆಗಳು ಎಂದು ಆತ್ಮವಿಶ್ವಾಸದಿಂದ ಹೇಳಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.‌7) ಬಜೆಟ್‌ ಮಂಡಿನೆ …

ಬೆಂಗಳೂರು: ಕರ್ನಾಟಕ ಬಜೆಟ್‌ 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ 50 ಹೊಸ ಪಶು ಚಿಕಿತ್ಸಾಲಯಗಳನ್ನು ಆರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.‌7) ಬಜೆಟ್‌ ಮಂಡಿನೆ ಮಾಡಿದ ಅವರು, ಪಶುಸಂಗೋಪನೆ ಕ್ಷೇತ್ರದ ಅಭಿವೃದ್ಧಿಗೆ ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ. …

ಬೆಂಗಳೂರು: ಕರ್ನಾಟಕ ಬಜೆಟ್‌ 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ ಹೊಸ 500 ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಬಜೆಟ್‌ ಮಂಡಿನೆ ಮಾಡಿದ ಅವರು, ರಾಜ್ಯದಲ್ಲಿ 2,500 ಕೋಟಿ ರೂ. ವೆಚ್ಚದಲ್ಲಿ 500 …

  • 1
  • 2
Stay Connected​