ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 16ನೇ ಬಜೆಟ್ ಮಂಡನೆ ಮಾಡುತ್ತಿದ್ದು, ಬೆಂಗಳೂರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.7) ಬಜೆಟ್ ಪ್ರಾರಂಭಿಸುವ ಮುನ್ನ ಗೋಪಾಲಕಷ್ಣ ಅಡಿಗ…