Mysore
21
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

karnataka state congress government

Homekarnataka state congress government

ಕಲಬುರ್ಗಿ: ನಗರದ ಏಳು ಎಕರೆ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಜಯದೇವ ಹೃದ್ರೋಗ ವಿಜ್ಞಾನ ಹಾಗೂ ಸಂಶೋಧನಾ ಸಂಸ್ಥೆಯ ಕಟ್ಟಡವನ್ನು ಇಂದು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದಾರೆ. ಈ ಆಸ್ಪತ್ರೆಯೂ ಡಾ.ಎಸ್‌.ಎಂ.ಪಂಡಿತ್‌ ರಂಗಮಂದಿರದ ಎದುರಿನಲ್ಲಿದ್ದು, ಇಂದು(ಡಿಸೆಂಬರ್‌.22) ಸಿಎಂ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಆಸ್ಪತ್ರೆಗೆ …

ಬೆಳಗಾವಿ: ರಾಜ್ಯದಲ್ಲಿ 15 ಕಡೆ ರೋಪ್‌ ವೇಗಳ ನಿರ್ಮಾಣಕ್ಕೆ ಸರ್ಕಾರ ತೀರ್ಮಾನ ಕೈಗೊಂಡಿದ್ದು, ನಿರ್ಮಾಣ ಹಾಗೂ ಕಾರ್ಯ ನಿರ್ವಹಣೆಯನ್ನು ಅಧಿಕೃತಗೊಳಿಸುವ ಸಲುವಾಗಿ 2024ನೇ ಸಾಲಿನ ವಿಧೇಯಕವನ್ನು ಜಾರಿಗೊಳಿಸಲಾಗುತ್ತಿದೆ ಎಂದು ಸಚಿವ ಎಚ್‌.ಕೆ.ಪಾಟೀಲ್‌ ಮಾಹಿತಿ ನೀಡಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿಸೆಂಬರ್‌.17) ಈ ಕುರಿತು ಸದನದ …

ಬೆಳಗಾವಿ: ಕಾವೇರಿಗೆ ನದಿಗೆ ಒಳಚರಂಡಿ ನೀರು, ಕೈಗಾರಿಕೆ ತ್ಯಾಜ್ಯ ಹಾಗೂ ಘನ ತ್ಯಾಜ್ಯ ನೀರು ಸೇರ್ಪಡೆಗೊಂಡು ಕಾವೇರಿ ನೀರು ಕಲುಷಿತವಾಗಿರುವ ಬಗ್ಗೆ ನೀರನ್ನು ಪರಿಶೀಲಿಸಿ ವರದಿ ಸಲ್ಲಿಸಲು ಸಮಿತಿ ಸದಸ್ಯರನ್ನು ನೇಮಿಸಲಾಗಿದೆ ಎಂದು ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿಸೆಂಬರ್‌.16) …

ಬೆಂಗಳೂರು: ಬೆಳಗಾವಿಯ ಸುವರ್ಣಸೌಧಕ್ಕೆ ಶಾಲಾ ಪ್ರವಾಸಕ್ಕೆಂದು ಆಗಮಿಸಿದ ವಿದ್ಯಾರ್ಥಿಗಳಿಗೆ 12ನೇ ಶತಮಾನದಲ್ಲಿ ಶರಣರು ಸಾರಿದ ಬದುಕಿನ ಹಕ್ಕುಗಳೇ ಇಂದು ಸಂವಿಧಾನದ ಆಶಯಗಳಾಗಿವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಶಾಲಾ ಪ್ರವಾಸಕ್ಕೆಂದು …

ಬೆಂಗಳೂರು: ಒಂದು ಫೋನ್ ಕರೆಯಿಂದ ರಷ್ಯಾ- ಉಕ್ರೇನ್ ಯುದ್ಧ ನಿಲ್ಲಿಸುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚೀನಾದಿಂದ ಆಮದಾಗುತ್ತಿರುವ ಸರಕುಗಳನ್ನು ನಿಷೇಧಿಸುವ ಧೈರ್ಯವಿಲ್ಲವೇ? ಎಂದು ರಾಜ್ಯ ಕಾಂಗ್ರೆಸ್‌ ಕಿಡಿಕಾರಿದೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌ ಪಕ್ಷ, …

Stay Connected​