Mysore
34
scattered clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

karnataka state congress government

Homekarnataka state congress government

ಮೈಸೂರು: ಕಾಂಗ್ರೆಸ್‌ ಸರ್ಕಾರದಿಂದ ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡಿದ್ದು, ಸರ್ಕಾರದ ನಡೆ ಸ್ವಾಗತಾರ್ಹ ವಾಗಿದೆ ಎಂದು ರಾಜ್ಯ ರೈತ ಒಕ್ಕೂಟಗಳ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜು ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್.‌28) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕಿಯೆ ನೀಡಿದ ಅವರು, ಹಾಲಿನ ದರ …

ಮೈಸೂರು: ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿಯವರೆಗೂ ಒಂದಲ್ಲಾ, ಮತ್ತೊಂದರಂತೆ ಎಲ್ಲಾ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡಿ ಗ್ಯಾರಂಟಿ ಯೋಜನೆಗೆ ಹಣ ಹೊಂದಿಸುತ್ತಿದೆ. ಅಂತೆಯೇ ಈಗ ಹಾಲಿನ ದರ ಏರಿಕೆ ಮಾಡಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ …

ಮೈಸೂರು: ಹನಿಟ್ರ್ಯಾಪ್‌ ಪ್ರಕರಣದಲ್ಲಿ ಸಚಿವ ಕೆ.ಎನ್‌.ರಾಜಣ್ಣ ಅವರ ಪುತ್ರ ರಾಜೇಂದ್ರರ ಅವರ ಹೇಳಿಕೆಗಳಿಂದ ರಾಜ್ಯ ಜನತೆಯ ದಾರಿ ತಪ್ಪಿಸುವ ಆಗುತ್ತಿದೆ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್.‌28) ಈ ಕುರಿತು ಮಾಧ್ಯಮಗಳೊಂದಿಗೆ …

ಬೆಂಗಳೂರು: ಅಭಿವೃದ್ಧಿ ಶೂನ್ಯ ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಬೆಲೆ ಏರಿಕೆ ಮಾಡುವುದನ್ನೇ ನಿತ್ಯ ಕಾಯಕ ಮಾಡಿಕೊಂಡಿದ್ದು, ನಂದಿನಿ ಹಾಲಿನ ದರ 4ರೂ. ಹೆಚ್ಚಿಸಿ ರಾಜ್ಯದ ಜನರಿಗೆ ಯುಗಾದಿಗೆ ಉಡುಗೊರೆ ನೀಡಿದೆ. ಎಂದು ಜೆಡಿಎಸ್‌ ವ್ಯಂಗ್ಯ ಮಾಡಿದೆ. ಈ ಕುರಿತು ಸಾಮಾಜಿಕ ಜಾಲತಾಣ …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರಾಜ್ಯದ ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆ ಮುಂದುವರೆಸಿದ್ದು, ಹಾಲಿನ ದರ 4 ರೂ. ಹೆಚ್ಚಳ ಮಾಡಿ ಜನಸಾಮಾನ್ಯರ ಜೇಬಿಗೆ ಕತ್ತರಿ ಪ್ರಯೋಗ ಮಾಡುತ್ತಿರುವ ನಿರ್ಧಾರ ಹಗಲು ದರೋಡೆಯಲ್ಲದೇ ಬೇರೇನೂ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ …

ಬೆಂಗಳೂರು: ರಾಜ್ಯ ಸರ್ಕಾರದಿಂದ ಸತತ 3ನೇ ಬಾರಿಗೆ ಹಾಲಿನ ದರ ಏರಿಕೆ ಮಾಡಲಾಗಿದೆ. ಸರ್ಕಾರಕ್ಕೆ ನಿಜವಾಗಿಯೂ ಬಡವರು, ಮಧ್ಯಮ ವರ್ಗದ ಜನರ ಮೇಲೆ ಕಿಂಚಿತ್ತಾದರೂ ಕನಿಕರ ಇದ್ದರೆ, ಈ ಕೂಡಲೇ ಹಾಲಿನ ದರ ಏರಿಕೆ ಆದೇಶವನ್ನು ಹಿಂಪಡೆಯಿರಿ. ಇಲ್ಲವಾದರೆ ಸರ್ಕಾರದ ವಿರುದ್ಧ …

ಬೆಂಗಳೂರು: ಹೊರ ರಾಜ್ಯಗಳ ಹಾಲಿನ ಮಾರಾಟ ದರಗಳಿಗೆ ಹೋಲಿಸಿದರೆ ನಂದಿನಿ ಹಾಲಿನ ಮಾರಾಟ ದರ ಈಗಲೂ ಅತ್ಯಂತ ಕಡಿಮೆ ದರದಲ್ಲಿ ಶುದ್ಧ ಹಾಗೂ ಗುಣಮಟ್ಟದ ಹಾಲನ್ನು ನಮ್ಮ ರಾಜ್ಯದ ಕೆಎಂಎಫ್‌ ಪೂರೈಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಂಡಿದ್ದಾರೆ. ಈ ಕುರಿತು …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಂವಿಧಾನ ಬದಲಾವಣೆ ಮಾಡುತ್ತೇವೆಂಬ ಹೇಳಿಕೆ ನೀಡಿಲ್ಲ. ಬದಲಾಗಿ ಅವರು ಸಂವಿಧಾನದ ತಿದ್ದುಪಡಿ ಬಗ್ಗೆಯಷ್ಟೇ ಹೇಳಿಕೆ ನೀಡಿದ್ದಾರೆ ಎಂದು ಡಿಕೆಶಿ ಪರ ಹೇಳಿಕೆಯನ್ನು ಸಚಿವ ಪ್ರಿಯಾಂಕ್‌ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.27) ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ …

ಮೈಸೂರು: ಸಚಿವ ಸತೀಶ್‌ ಜಾರಕಿಹೊಳಿ ಅವರು ಈ ರಾಜ್ಯದ ಸಿಎಂ ಆಗಲು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ ಎಂದು ಶಾಸಕ ಜಿ.ಟಿ.ದೇವೇಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್‌.27) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸತೀಶ್ …

ಬೆಂಗಳೂರು: ವಿಧಾನಸಭೆಯಲ್ಲಿ ಸದನ ನಡೆಯುತ್ತಿರುವಾಗಲೇ ಹನಿಟ್ರ್ಯಾಪ್‌ ಬಾಂಬ್‌ ಸಿಡಿಸಿದ ಕಾಂಗ್ರೆಸ್‌ ಸಚಿವರು ಈಗ ಥಂಡಾ ಹೊಡೆದಿದ್ದಾರೆ ಎಂದು ಬಿಜೆಪಿ ವ್ಯಂಗ್ಯ ಮಾಡಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸದನ ನಡೆಯುತ್ತಿರುವಾಗಲೇ ಹನಿಟ್ರ್ಯಾಪ್‌ ಬಾಂಬ್‌ …

Stay Connected​