karnataka state congress government

ಖಾತೆ ಬದಲಾವಣೆ ವಿಚಾರ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಘಟನೆ ನಡೆದ ನಂತರ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರ ಖಾತೆ ಬದಲಾವಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.…

7 months ago

ಮೋದಿ ಸರ್ಕಾರಕ್ಕೆ ಝೀರೋ ಮಾರ್ಕ್ಸ್‌ ಕೊಡುತ್ತೇನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಮೋದಿ ಸರ್ಕಾರಕ್ಕೆ…

7 months ago

ಕಾಲ್ತುಳಿತ | ಪೂರ್ಣಚಂದ್ರ ಕುಟುಂಬಕ್ಕೆ ರೂ.25 ಲಕ್ಷ ಪರಿಹಾರದ ಚೆಕ್‌ ನೀಡಿದ ಸಚಿವ ಚಲುವರಾಯಸ್ವಾಮಿ

ಮಂಡ್ಯ : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್.ಸಿ.ಬಿ ವಿಜಯೋತ್ಸವದಲ್ಲಿ ಕಲ್ತುಳಿತಕ್ಕೆ ಸಾವನ್ನಪ್ಪಿದ ಕೆ.ಆರ್.ಪೇಟೆ ತಾಲ್ಲೂಕಿನ ರಾಯಸಮುದ್ರದ ಪೂರ್ಣಚಂದ್ರ ಅವರ ಮನೆಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ…

7 months ago

ನೀವು ಯಾಕೆ ಹೋಗಿದ್ರಿ..? ಡಿಸಿಎಂ ಡಿಕೆಗೆ ಸಿಎಂ ಸಿದ್ದರಾಮಯ್ಯ ತರಾಟೆ

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದಲ್ಲಿ ತಂಡವನ್ನು ಬರಮಾಡಿಕೊಂಡಿದ್ದಕ್ಕೆ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಆಟಗಾರರ ತಂಡವನ್ನು ಸ್ವಾಗತಿಸಿ ಅಭಿನಂದಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನು ಸಿಎಂ…

7 months ago

ಆರ್‌ಸಿಬಿ ವಿಜಯೋತ್ಸವ | ಸರ್ಕಾರದ ಮೇಲೆ ಒತ್ತಡ ಇತ್ತು : ಶಾಸಕ ಹರೀಶ್‌ ಗೌಡ

ಮೈಸೂರು : ಆರ್‌ಸಿಬಿ ತಂಡದ ವಿದೇಶಿ ಆಟಗಾರರು ಅವರವರ ದೇಶಕ್ಕೆ ಹೋಗಲು ತುರ್ತಾಗಿ ಕಾರ್ಯಕ್ರಮ ನಡೆಸಲು ಒತ್ತಾಯ ಮಾಡಿದ್ದರಿಂದ ಸರ್ಕಾರವೂ ಕೂಡ ತರಾತುರಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದೆ…

7 months ago

ದಯಾನಂದ್‌ ಅಮಾನತು ವಿಚಾರ: ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಆಕ್ರೋಶ

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಕಮಿಷನರ್‌ ದಯಾನಂದ್‌ ಅವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಿವೃತ್ತ…

7 months ago

11 ಜನರ ಸಾವಿಗೆ ಸಿಎಂ, ಡಿಸಿಎಂ, ಗೃಹ ಸಚಿವರೇ ನೇರ ಹೊಣೆ: ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಸಂಭವಿಸಲು ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರೇ ನೇರ ಕಾರಣ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್…

7 months ago

ನೈತಿಕತೆ ಇದ್ದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಎಚ್.ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕತೆ ಇದ್ದರೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಲಿ ಎಂದು ಕೇಂದ್ರ ಸಚಿವ…

7 months ago

ಕಾಲ್ತುಳಿತ ದುರಂತ ಪ್ರಕರಣ| ಸಾವಿನ ಬಗ್ಗೆ ಗೊತ್ತಿದ್ದರೆ ವೇದಿಕೆಯನ್ನೇ ಹತ್ತುತ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ ಬೇಸರ

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ದುರಂತದ ಬಗ್ಗೆ ಸಿಎಂ ಸಿದ್ದರಾಮಯ್ಯ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಆಪ್ತರ ಬಳಿಕ ಬೇಸರ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ…

7 months ago

ಸರ್ಕಾರವೇ ಕಾಲ್ತುಳಿತ ಪ್ರಕರಣದ ಹೊಣೆ ವಹಿಸಿಕೊಳ್ಳುತ್ತೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಹೊಣೆಯನ್ನು ಸರ್ಕಾರವೇ ವಹಿಸಿಕೊಳ್ಳುತ್ತದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

7 months ago