karnataka state congress government

ಕರ್ನಾಟಕ ಬಜೆಟ್‌| ಯಾವ್ಯಾವ ಇಲಾಖೆಗೆ ಎಷ್ಟೇಷ್ಟು ಅನುದಾನ ಮೀಸಲು?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ಬಜೆಟ್‌ ಮಂಡಿಸಿದ್ದು, ವಿವಿಧ ವಲಯಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ.ಗಳಷ್ಟು ಅನುದಾನ ನೀಡಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್‌.7) ಹಣಕಾಸು…

1 year ago

ಕರ್ನಾಟಕ ಬಜೆಟ್‌| ಗ್ರಾಮೀಣ, ರೈತ ವಿರೋಧಿ ಬಜೆಟ್: ಬಿ.ವೈ.ವಿಜಯೇಂದ್ರ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮಂಡನೆ ಮಾಡಿರುವ ರಾಜ್ಯ ಬಜೆಟ್‌ ವಿಶೇಷವಾಗಿ ಕೃಷಿ ವಲಯಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ರೈತರ ನಿರೀಕ್ಷೆಗಳನ್ನು ಸಂಪೂರ್ಣವಾಗಿ ಹುಸಿಗೊಳಿಸಿದ್ದು, ಗ್ರಾಮೀಣ…

1 year ago

ಕರ್ನಾಟಕ ಬಜೆಟ್‌| ಕ್ರೀಡಾ ಕ್ಷೇತ್ರಕ್ಕೆ ಸಿಕ್ಕಿದ್ದೇನು?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಸಿಕ್ಕಿದ್ದೇನು? ಎಂಬುದರ ಚಿತ್ರಣ ಇಲ್ಲಿದೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.‌7) ಬಜೆಟ್‌ ಮಂಡಿಸಿದ ಅವರು,…

1 year ago

ಕರ್ನಾಟಕ ಬಜೆಟ್‌| ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚು ಒತ್ತು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ 2025-26ನೇ ಸಾಲಿನ ಬಜೆಟ್‌ನಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ರಾಜ್ಯದಲ್ಲಿ ನೂತನ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…

1 year ago

ಕರ್ನಾಟಕ ಬಜೆಟ್‌| ಗ್ಯಾರಂಟಿ ಯೋಜನೆಗೂ ಉಚಿತ ಕೊಡುಗೆಯಲ್ಲ, ಅವು ಸಾಮಾಜಿಕ-ಆರ್ಥಿಕ ತತ್ವದ ಹೂಡಿಕೆಗಳು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಜಾರಿಯಾದ ಪಂಚ ಗ್ಯಾರಂಟಿ ಯೋಜನೆಗಳು ಉಚಿತ ಕೊಡುಗೆಗಳಲ್ಲ. ಅವುಗಳು ಸಾಮಾಜಿಕ ಮತ್ತು ಆರ್ಥಿಕ ತತ್ವದಲ್ಲಿ ಮಾಡಿರುವ ಹೂಡಿಕೆಗಳು ಎಂದು…

1 year ago

ಕರ್ನಾಟಕ ಬಜೆಟ್‌| ರಾಜ್ಯದಲ್ಲಿ 50 ಹೊಸ ಪಶು ಚಿಕಿತ್ಸಾಲಯ ಆರಂಭ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಬಜೆಟ್‌ 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ 50 ಹೊಸ ಪಶು ಚಿಕಿತ್ಸಾಲಯಗಳನ್ನು ಆರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.‌7) ಬಜೆಟ್‌ ಮಂಡಿನೆ ಮಾಡಿದ…

1 year ago

ಕರ್ನಾಟಕ ಬಜೆಟ್‌| ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ 8 ಸಾವಿರ ಕೋಟಿ ರೂ. ಮೀಸಲು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಬಜೆಟ್‌ 2025-26ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿನ ರಸ್ತೆ, ನೀರು ಮತ್ತು ಇನ್ನಿತರ ಮೂಲ ಸೌಕಾರ್ಯ ಕಲ್ಪಿಸುವ ಉದ್ದೇಶದಿಂದ ಎಂಟು ಸಾವಿರ ಕೋಟಿ…

1 year ago

ಕರ್ನಾಟಕ ಬಜೆಟ್‌| ರಾಜ್ಯದಲ್ಲಿ ಹೊಸ 500 ಕರ್ನಾಟಕ ಪಬ್ಲಿಕ್‌ ಶಾಲೆಗಳ ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಬಜೆಟ್‌ 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ ಹೊಸ 500 ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು…

1 year ago

ಕರ್ನಾಟಕ ಬಜೆಟ್| ರಾಜ್ಯದ ಸಮಗ್ರ ಅಭಿವೃದ್ಧಿಗೆ ದಾರಿದೀಪವಾಗಲಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 16ನೇ ಬಜೆಟ್‌ ಮಂಡಿಸುತ್ತಿದ್ದು, ಈ ಬಾರಿಯ ಬಜೆಟ್‌ ರಾಜ್ಯದ ಸಮಗ್ರ ಅಭಿವೃದ್ಧಿಗೆ ದಾರಿದೀಪವಾಗಲಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ…

1 year ago

ಹಕ್ಕಿ ಜ್ವರದ ಬಗ್ಗೆ ಆತಂಕ ಬೇಡ, ಎಚ್ಚರ ವಹಿಸಿ: ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಜನತೆ ಹಕ್ಕಿಜ್ವರದ ಬಗ್ಗೆ ಆತಂಕ ಪಡುವುದು ಬೇಡ, ಸೋಂಕು ಪೀಡಿತ ಕೋಳಿ ಫಾರಂ, ಮೃತ ಹಕ್ಕಿ ಅಥವಾ ಕೋಳಿಗಳ ಸಮೀಪಕ್ಕೆ ಹೋಗದಂತೆ ಎಚ್ಚರ ವಹಿಸಿ…

1 year ago