karnataka state congress government

ಪ್ರಿಯಾಂಕ್‌ ಖರ್ಗೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಅಗತ್ಯವಿಲ್ಲ, ನೀಡಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಸಿಎಂ…

1 year ago

ನೂತನ ವರ್ಷಕ್ಕೆ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ

ಬೆಂಗಳೂರು: 2025ರ ಮೊದಲ ದಿನದಂದು ನೂತನ ವರ್ಷಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಶುಭಾಶಯ ಕೋರಿದ್ದಾರೆ. ಈ ಕುರಿತು ಸಾಮಾಜಿಕ…

1 year ago

ನೀವು ಗೃಹ ಸಚಿವರೋ ಬೆನ್ನಿಗೆ ನಿಲ್ಲುವ ಗ್ರಹ ಸಚಿವರೋ? : ಬಿಜೆಪಿ ವ್ಯಂಗ್ಯ

ಬೆಂಗಳೂರು: ಕಲಬುರ್ಗಿಯ ಸಚಿನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಗಾಂಧಿ ಪರವಾಗಿ ಬೆನ್ನಿಗೆ ನಿಂತಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರಿಗೆ ನೀವು ಗೃಹ ಸಚಿವರೋ ಅಥವಾ…

1 year ago

ರಾಜ್ಯ ಸರ್ಕಾರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ದೂರು ನೀಡಿದ ಸಿ.ಟಿ.ರವಿ

ಮೈಸೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಮಧ್ಯೆ ಜಟಾಪಟಿ ಇದೀಗ ರಾಜ್ಯಪಾಲರ ಭವನಕ್ಕೆ ತಲುಪಿದ್ದು, ರಾಜ್ಯಪಾಲರು ಮಧ್ಯ ಪ್ರವೇಶಿಸಿ ರಾಜ್ಯ ಸರ್ಕಾರದ…

1 year ago

ಕನ್ನಡದ ಅಸ್ಮಿತೆಗೆ ಬದ್ಧರಾಗಿದೆಂದು ಹೇಳಿಕೊಳ್ಳುವ ಸರ್ಕಾರ ಮತ್ತೊಮ್ಮೆ ಕೆಎಎಸ್‌ ಮರು ಪರೀಕ್ಷೆಯಲ್ಲಿ ಎಡವಟ್ಟು: ಸಂಸದ ಯದುವೀರ್‌ ವಾಗ್ದಾಳಿ

ಮೈಸೂರು: ಕನ್ನಡದ ಅಸ್ಮಿತೆ ಎಂದು ಹೇಳಿಕೊಳ್ಳುವವ ಕಾಂಗ್ರೆಸ್‌ ಸರ್ಕಾರದ ಆಡಳಿತ ವೈಫಲ್ಯ ಮತ್ತು ಬೇಜವಾಬ್ದಾರಿತನದಿಂದಾಗಿ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಗೊಂದಲಕ್ಕೊಳಗಾಗುತ್ತಿರುವುದು ವಿಷಾದನೀಯ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.…

1 year ago

ಕಾಂಗ್ರೆಸ್‌ ಸರ್ಕಾರಕ್ಕೆ ಒಂದು ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ಯೋಗ್ಯತೆಯಿಲ್ಲ: ಜೆಡಿಎಸ್‌ ವಾಗ್ದಾಳಿ

ಬೆಂಗಳೂರು: ಕೆಪಿಎಸ್‌ಸಿ ವತಿಯಿಂದ ನಿನ್ನೆ(ಡಿ.29) ಕೆಎಎಸ್‌ ಮರುಪರೀಕ್ಷೆ ನಡೆದಿದ್ದು, ಕನ್ನಡ ಪ್ರಶ್ನೆ ಪ್ರತಿಕೆಯಲ್ಲಿ ಹಲವಾರು ತಪ್ಪುಗಳು ಕಂಡುಬಂದಿವೆ. ಹೀಗಾಗಿ ಕಾಂಗ್ರೆಸ್‌ ಸರ್ಕಾರಕ್ಕೆ ಒಂದು ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ…

1 year ago

ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು: ಛಲವಾದಿ ನಾರಾಯಣ ಸ್ವಾಮಿ ಆಗ್ರಹ

ಬೆಂಗಳೂರು: ಕಲಬುರ್ಗಿಯ ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಸಚಿವ ಸಂಪುಟ ಸ್ಥಾನದಿಂದ ಕೈ ಬಿಡಬೇಕು ಎಂದು ವಿಧಾನ ಪರಿಷತ್‌ ವಿಪಕ್ಷ…

1 year ago

ಸತತ 2ನೇ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಸಿ.ಎಸ್‌.ಷಡಾಕ್ಷರಿ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ಇಂದು ಚುನಾವಣೆ ನಡೆದಿದ್ದು, ಸತತ 2ನೇ ಬಾರಿಗೆ ಸಿ.ಎಸ್‌.ಷಡಕ್ಷರಿ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.…

1 year ago

ಕಾಂಗ್ರೆಸ್‌ ಸರ್ಕಾರ ಹಗಲು ದರೋಡೆ ಮಾಡುತ್ತಿದೆ: ಬಿಜೆಪಿ ಕಿಡಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರಾಜ್ಯದ ಜನರಿಗೆ ಹಾಲಿನ ದರವನ್ನು ಏರಿಕೆ ಮಾಡಿ ಹಗಲು ದರೋಡೆ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಕಿಡಿಕಾರಿದೆ. ಈ…

1 year ago

ರಾಜ್ಯ ಸರ್ಕಾರ ತಕ್ಷಣವೇ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು: ಸಾರಿಗೆ ನೌಕರರ ಪರನಿಂತ ಜೆಡಿಎಸ್‌

ಬೆಂಗಳೂರು: ಶಕ್ತಿ ಯೋಜನೆಯಿಂದ ರಾಜ್ಯ ಸಾರಿಗೆ ಸಂಸ್ಥೆಯನ್ನು ನಿಶ್ಯಕ್ತಿಗೊಳಿಸಿರುವ ಕಾಂಗ್ರೆಸ್‌ ಸರ್ಕಾರ ತಕ್ಷಣವೇ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಜೆಡಿಎಸ್‌ ಸರ್ಕಾರ ಒತ್ತಾಯಿಸಿದೆ. ಈ ಕುರಿತು…

1 year ago