ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿರುವ ಘಟನೆಯನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮದ ಬಗ್ಗೆ ಪೊಲೀಸರು ನಿರಾಕರಿಸಿದ್ದರೂ ರಾಜಕೀಯ ಪ್ರಚಾರಕ್ಕಾಗಿ ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಿದ್ದಾರೆ. …










