Mysore
17
broken clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

karnataka state congress government

Homekarnataka state congress government
g parameshwara

ಬೆಂಗಳೂರು : ಜಾರಿ ನಿರ್ದೇಶನಾಲಯವು(ಇ.ಡಿ) ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸೇರಿದ ಶಿಕ್ಷಣ ಸಂಸ್ಥೆಗಳ ಮೇಲೆ ನಡೆಸಿದ ದಾಳಿಯ ವಿರುದ್ಧ ಕಾಂಗ್ರೆಸ್‌ ಕಿಡಿಕಾರಿದ್ದು, ಪರಮೇಶ್ವರ್ ಮನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅನಾರೋಗ್ಯಕ್ಕಾಗಿ …

ct ravi

ಮೈಸೂರು : ಅತೀ ಹೆಚ್ಚು ಬಜೆಟ್ ಮಂಡಿಸಿದ ಕೀರ್ತಿಯ ಜೊತೆಗೆ ಅತೀ ಹೆಚ್ಚು ಸಾಲ ಮಾಡಿದ ಕೀರ್ತಿಯು ಸಿದ್ದರಾಮಯ್ಯಗೆ ಸಲ್ಲುತ್ತದೆ. ಒಟ್ಟು ಸಮಗ್ರ ಸಾಲದ ಶೇ 50ರಷ್ಟು ಸಾಲ ಇವರೊಬ್ಬರೇ ಮಾಡಿ ರಾಜ್ಯವನ್ನು ದಿವಾಳಿ ಮಾಡಿದ್ದಾರೆ ಎಂದು ಮಾಜಿ ಸಚಿವ ಸಿಟಿ …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಮೇ.23ರಂದು ಮೈಸೂರಿಗೆ ಭೇಟಿ ನೀಡಲಿದ್ದು, ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಮೇ.23 ಹಾಗೂ 24ರಂದು ಮೈಸೂರು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಸಾಹಿತಿ ದೇವನೂರು ಮಹದೇವ …

CM and DCM

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಭಾರಿ ಮಳೆಯಿಂದಾಗಿ ತತ್ತರಿಸಿ ಹೋಗಿದೆ. ಹೀಗಾಗಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಬುಧವಾರ ನಗರ ಪ್ರದಕ್ಷಿಣೆ ಹಾಕಿ ಮಾಹಿತಿ ಕಲೆಹಾಕಿದರು. ಸಿಟಿ ರೌಂಡ್ಸ್‌ ವೇಳೆ ಹಲವೆಡೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ …

by vijayendra

ಬೆಂಗಳೂರು: ಹೊಸಪೇಟೆಯಲ್ಲಿ ಕಾಂಗ್ರೆಸ್‌ ಮೋಜು-ಮಸ್ತಿ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಬೆಂಗಳೂರು ಇಂದು ಭಾರೀ ಮಳೆಯಿಂದಾಗಿ ಜಲಾವೃತವಾಗಿದೆ. …

dk shivakumar

ಹೊಸಪೇಟೆ: ನಮಗೆ ಅಧಿಕಾರ ನೀಡಿ ರಾಜ್ಯದ ಸೇವೆ ಮಾಡಲು ಆಶೀರ್ವಾದ ಮಾಡಿದ ಜನರ ಋಣ ತೀರಿಸಲು ನಮ್ಮ ಸರ್ಕಾರ ಆರನೆಯದಾಗಿ ಭೂ ಗ್ಯಾರಂಟಿ ಯೋಜನೆ ನೀಡುತ್ತಿದೆ. ಎಐಸಿಸಿ ಅಧ್ಯಕ್ಷರ ನಿರ್ದೇಶನದಂತೆ ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದಿಲ್ಲ ಎಂದು ಡಿಸಿಎಂ ಡಿ.ಕೆ. …

ಹೊಸಪೇಟೆ: ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ …

ಹೊಸಪೇಟೆ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿಂದು ನಡೆದ ಪ್ರಗತಿಯತ್ತ ಕರ್ನಾಟಕ ಹಾಗೂ ಸಮರ್ಪಣೆ ಸಂಕಲ್ಪ ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದರು. …

Mallikarjun Kharge

ಹೊಸಪೇಟೆ: ಜಮ್ಮು-ಕಾಶೀರದಲ್ಲಿ ಪಹಲ್ಗಾಮ್ ದಾಳಿಗೂ ಮುನ್ನ ಮೋದಿಯವರಿಗೆ ಗುಪ್ತಚರ ಇಲಾಖೆ ಮುನ್ಸೂಚನೆ ನೀಡಿತ್ತು. ಆದರೂ ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳದೆ 26 ಮಂದಿ ಅಮಾಯಕ ಪ್ರವಾಸಿಗರ ಹತ್ಯೆಗೆ ಕಾರಣವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಹೊಸಪೇಟೆಯಲ್ಲಿ ನಡೆದ …

rahul gandhi

ಹೊಸಪೇಟೆ: ಚುನಾವಣಾ ಪೂರ್ವದಲ್ಲಿ ನಾವು ಕೊಟ್ಟ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಆಶ್ವಾಸನೆಯನ್ನು ಈಡೇರಿಸಿದ್ದೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್‌ ಸರ್ಕಾರ ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಇಂದು ಕಾಂಗ್ರೆಸ್‌ ಸರ್ಕಾರದ …

Stay Connected​
error: Content is protected !!