ಬೆಂಗಳೂರು : ಕಳೆದ ಎರಡೂವರೆ ವರ್ಷಗಳ ಅವಧಿಯಲ್ಲಿ ಯಾವುದೇ ಒಂದೇ ಒಂದು ಸಾಧನೆ ಮಾಡದಿದ್ದರೂ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ ಮಾಡುತ್ತಿದ್ದಾರೆ ಎಂದು ಬಿಜೆಪಿ ಮಾಜಿ ಸಚಿವ ಹಾಗೂ ಶಾಸಕ ಅಶ್ವತ್ಥ ನಾರಾಯಣ ಪ್ರಶ್ನಿಸಿದ್ದಾರೆ. ಈ ಕುರಿತು …
ಬೆಂಗಳೂರು : ಕಳೆದ ಎರಡೂವರೆ ವರ್ಷಗಳ ಅವಧಿಯಲ್ಲಿ ಯಾವುದೇ ಒಂದೇ ಒಂದು ಸಾಧನೆ ಮಾಡದಿದ್ದರೂ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ ಮಾಡುತ್ತಿದ್ದಾರೆ ಎಂದು ಬಿಜೆಪಿ ಮಾಜಿ ಸಚಿವ ಹಾಗೂ ಶಾಸಕ ಅಶ್ವತ್ಥ ನಾರಾಯಣ ಪ್ರಶ್ನಿಸಿದ್ದಾರೆ. ಈ ಕುರಿತು …
ಬೆಂಗಳೂರು: ಕಾಂಗ್ರೆಸ್ ಪಕ್ಷದ ಶಾಸಕರ ವಿಧಾನಸಭಾಕ್ಷೇತ್ರದ ಅಭಿವೃದ್ಧಿಗೆ 50 ಕೋಟಿ ರೂ. ಅನುದಾನವನ್ನು ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿ ಶಾಸಕರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿಯ …
ತಮ್ಮ ಪಕ್ಷ ಬಿಹಾರದಲ್ಲಿ ಪುನಃ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೂ ೧೨೫ ಯೂನಿಟ್ ವಿದ್ಯುತ್‌ನ್ನು ಉಚಿತವಾಗಿ ನೀಡುವ ಭರವಸೆಯನ್ನು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ನೀಡಿದ್ದಾರೆ. ಅವರು ಈಗಾಗಲೇ ಮಹಿಳೆಯರಿಗೆ ೧,೧೦೦ ರೂ. ಮಾಸಿಕ ಪಿಂಚಣಿ ನೀಡುವುದಾಗಿ ಹೇಳಿದ್ದು, ಚುನಾವಣೆ ಮುಗಿಯುವ …
ಬೆಂಗಳೂರು : ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ ಯಶಸ್ವಿಯಾಗಿದೆ ಎಂದು ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ್ಯಾಯ ಯೋಧ ರಾಹುಲ್ ಗಾಂಧಿಯವರ ಸಾಮಾಜಿಕ ನ್ಯಾಯದ ಪರ ಬದ್ಧತೆಗೆ, ಧೈರ್ಯಕ್ಕೆ ಅಭಿನಂದನೆ ಸಲ್ಲಿಸಿದರು. ಅಖಿಲ …
ಬೆಂಗಳೂರು: ರಾಜ್ಯದಲ್ಲಿ ರಣದೀಪ್ ಸಿಂಗ್ ಸುರ್ಜೇವಾಲಾ ಆಡಳಿತ ಜಾರಿ ಆಗಿದೆಯಾ? ಸಂಪುಟ ಸಭೆಯೂ ಸುರ್ಜೇವಾಲಾ ಅಧ್ಯಕ್ಷತೆಯಲ್ಲಿ ನಡೆಯುತ್ತಾ? ಎಂದು ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯದಲ್ಲಿ …
ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಆನೆ-ಮಾನವ ಸಂಘರ್ಷ ನಿಯಂತ್ರಿಸಲು ಮತ್ತು ಕಾಡಿನಂಚಿನ ರೈತರ ಬೆಳೆ ರಕ್ಷಿಸುವ ನಿಟ್ಟಿನಲ್ಲಿ ಆನೆ ಪಥ (ಕಾರಿಡಾರ್), ಆವಾಸಸ್ಥಾನ ರಕ್ಷಣೆಗೆ ಆಧುನಿಕ ತಂತ್ರಜ್ಞಾನ ಬಳಸಲು ತೀರ್ಮಾನಿಸಲಾಗಿದ್ದು, ಐಐಎಸ್‌ಸಿ ಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಲಾಗಿದೆ ಎಂದು ಅರಣ್ಯ, ಜೀವಶಾಸ್ತ್ರ …
ಬೆಂಗಳೂರು : ಆಧಾರ್ ಆಧಾರಿತ ಡಿಜಿಲಾಕರ್ ಇ-ಕೆವೈಸಿ ಮೂಲಕ ನೋಂದಣಿ ಪ್ರಮಾಣ ಪತ್ರಗಳನ್ನು ನೀಡಲು ಅನುಕೂಲವಾಗುವ ಹೊಸ ತಂತ್ರಜ್ಞಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ದೊಡ್ಡ ವಿದ್ಯಾರ್ಥಿ ಸಮುದಾಯದ ಸಮ್ಮುಖದಲ್ಲಿ ಈ ತಂತ್ರಜ್ಞಾನವನ್ನು …
ವಿಜಯಪುರ : ನಮ್ಮದು ಅಭಿವೃದ್ಧಿ ಪರವಾದ ಸರ್ಕಾರ ಎನ್ನುವುದಕ್ಕೆ, ಒಂದೇ ದಿನ ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಶಂಕುಸ್ಥಾಪನೆ, ಉದ್ಘಾಟನೆಯನ್ನು ನಾನು ನೆರವೇರಿಸಿದ ಈ ಕ್ಷಣವೇ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಇಂದು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ …
ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿತು. ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಈಗಾಗಲೇ ಬರೋಬ್ಬರಿ 500 ಕೋಟಿ ಜನರನ್ನು ತಲುಪಿದೆ. ಬಸ್‌ನಲ್ಲಿ ಕಂಡಕ್ಟರ್ …
ಮೈಸೂರು: ಹೃದಯಾಘಾತದಿಂದ ನಿಧನರಾಗಿದ್ದ ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕರಾದ ಹಿರಿಯ ಪತ್ರಿಕೋದ್ಯಮಿ ಕೆ.ಬಿ.ಗಣಪತಿ ಅವರ ಅಂತ್ಯಸಂಸ್ಕಾರ ಕೊಡವ ಸಂಪ್ರದಾಯದಂತೆ ನೆರವೇರಿತು. ಕಳೆದ ಐವತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕೆ.ಬಿ.ಗಣಪತಿ ಅವರು ಮೂಲತಃ ಕೊಡಗಿನವರು. ತಮ್ಮದೇ …