ಪಿರಿಯಾಪಟ್ಟಣ: ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಅಪಾರ ಹಣ ಕೊಡುತ್ತಿದ್ದೇವೆ. ಬಿಜೆಪಿಯವರಿಗೆ ಇದೇ ಹೊಟ್ಟೆ ಉರಿ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಪಿರಿಯಾಪಟ್ಟಣದಲ್ಲಿಂದು ಜಿಲ್ಲಾಡಳಿತ ಮತ್ತು ನಾನಾ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ 439.88 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆಗಳನ್ನು …










