Mysore
17
clear sky

Social Media

ಬುಧವಾರ, 24 ಡಿಸೆಂಬರ್ 2025
Light
Dark

karnataka state congress government

Homekarnataka state congress government
vatal nagraj

ಮಂಡ್ಯ: ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ನಿರಂತರ ಒತ್ತಾಯ ಮಾಡುತ್ತಿದ್ದೇವೆ. ಜತೆಗೆ ಬೆಳಗಾವಿಯಲ್ಲಿ ಅಧಿವೇಶನ ನಡೆದರು ಪ್ರಯೋಜನ ಆಗಿಲ್ಲ. ಹೀಗೆ ರಾಜ್ಯದಲ್ಲಿ ಅನೇಕ ಬೇಡಿಕೆಗಳಿಗೆ ಒತ್ತಾಹಿಸಿ ಏ.26ಕ್ಕೆ ರಾಜ್ಯಾದ್ಯಂತ ಈಡುಗಾಯಿ ಒಡೆಯುವ ಚಳವಳಿ ಹಮ್ಮಿಕೊಳಲಾಗಿದೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು. ನಗರದ …

ಮೈಸೂರು : ಜಾತಿ ಜನಗಣತಿ ವರದಿ ಬಗ್ಗೆ ಗುರುವಾರ (Thursday) ಸಿಎಂ ಸಿದ್ದರಾಮಯ್ಯ (CM Siddaramaiah) ನಡೆಸಿದ ವಿಶೇಷ ಸಭೆ ವಿಫಲವಾಗಿದೆ. ಹೀಗೆಯೇ ಮೇ.2 ರಂದು ನಡೆಸಲು ನಿಶ್ಚಯಿಸಿರುವ ಸಭೆಯು ಕೂಡ ಸಫಲವಾಗಲ್ಲ ಎಂದು ಎಂಎಲ್‌ಸಿ ಮಂಜೇಗೌಡ (MLC Manjegowda) ಹೇಳಿದ್ದಾರೆ. …

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸರ್ಕಾರಕ್ಕೆ ಸಲ್ಲಿಕೆ ಮಾಡಿರುವ ಜಾತಿ ಜನಗಣತಿ (Caste Census) ವರದಿಯ ಬಗ್ಗೆ ಸಾಕಷ್ಟು ಸಂಶಯಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಅನುಷ್ಟಾನ ಮಾಡದೇ ಅದನ್ನು ತಿರಸ್ಕಾರ ಮಾಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ …

counseling gram panchayat priyank kharge

ಬೆಂಗಳೂರು : ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಮತ್ತು 2 ಹಾಗೂ ದ್ವಿತೀಯ ದರ್ಜೆ ಲೆಕ್ಕಸಹಾಯಕರ ವರ್ಗಾವಣೆಗಳನ್ನು ಕೌನ್ಸಿಲಿಂಗ್ ಮೂಲಕ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

minister of agriculture n cheluvaraya swamy

ಬೆಂಗಳೂರು: ಸರ್ಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕೃಷಿ ಸಚಿವ (Minister Of Agriculture) ಎನ್.ಚಲುವರಾಯಸ್ವಾಮಿ (N Cheluvarayaswamy) ಹೇಳಿದರು. ಕೃಷಿ ಇಲಾಖೆ ವತಿಯಿಂದ ಬೆಂಗಳೂರು ಮಹಾತ್ಮ ಗಾಂಧಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯದ …

ಕಲಬುರ್ಗಿ: ಜಾತಿಗಣತಿಯಿಂದ ಯಾರಿಗೂ ಅನ್ಯಾಯವಾಗಲು ಬಿಡಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಕಲಬುರ್ಗಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಸಚಿವರಿಗೆ ಅವಕಾಶ ನೀಡಲಾಗುವುದು ಎಂದರು. ಇದು ಜನಗಣತಿ ಅಲ್ಲ. …

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯು ಪೋಷಕರಿಗೆ ಗುಡ್‌ನ್ಯೂಸ್‌ ನೀಡಿದೆ. 5 ವರ್ಷ 5 ತಿಂಗಳಾಗಿರುವ ಮಕ್ಕಳಿಗೆ ಇನ್ನು 1ನೇ ತರಗತಿಗೆ ದಾಖಲಾತಿ ಮಾಡಲು ಸಾಧ್ಯವಾಗಲಿದೆ. ಈ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, …

ಬೆಂಗಳೂರು: ಜಾತಿ ಗಣತಿ ವರದಿಗೆ ರಾಜ್ಯದ ಉದ್ದಗಲಕ್ಕೂ ಆಕ್ರೋಶ ಭುಗಿಲೇಳುತ್ತಿರುವ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು 2A ಪ್ರವರ್ಗ ಸೌಲಭ್ಯ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ನೇರ ಸವಾಲು ಹಾಕಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಧರ್ಮ ಧರ್ಮಗಳ ನಡುವೆ ಬಿರುಕು ಮೂಡಿಸಿ ದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸಿದ್ದರಾಮಯ್ಯ ಅವರೇ ಧರ್ಮದ …

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ ವಿಚಾರ ದೋಷಾರೋಪ ಪಟ್ಟಿ ವಿರುದ್ದ ಸಿದ್ದರಾಮಯ್ಯ ಕಿಡಿ ಸೇಡಿನ ರಾಜಕಾರಣದ ಮುಂದುವರಿದ ಭಾಗವಾಗಿದೆ ಎಂದ ಸಿಎಂ ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ …

Stay Connected​
error: Content is protected !!