Mysore
14
broken clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

karnataka state congress government

Homekarnataka state congress government

ಮೈಸೂರು: ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ವಕ್ಫ್‌ ಬಿಲ್‌ ಮಂಡನೆ ಮಾಡಿರುವುದನ್ನು ಖಂಡಿಸಿ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್‌ ಹೋರಾಟ ಮಾಡಲಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ. ಮೈಸೂರಿನ ಕಾಂಗ್ರೆಸ್‌ ಕಚೇರಿಯಲ್ಲಿ ಇಂದು(ಏಪ್ರಿಲ್‌.9) ವಕ್ಫ್‌ ಬಿಲ್ ಮಂಡನೆ ಮಾಡಿರುವ ಬಗ್ಗೆ …

ಮೈಸೂರು: ಕೇಂದ್ರ ಸರ್ಕಾರ ದರ ಏರಿಕೆ ಮಾಡಿದರೆ ಬಿಜೆಪಿಯವರರು ಸಮರ್ಥನೆ ಮಾಡಿಕೊಳ್ಳುತ್ತಾರೆ. ಅದೇ ನಮ್ಮ ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡಿದರೆ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಮಾಡುತ್ತಾರೆ. ಅದರೆ ಇದೊಂದು ನಾಟಕದ ಯಾತ್ರೆಯಾಗಿ ಕಾಣುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌  ಟೀಕಿಸಿದ್ದಾರೆ. …

ಬೆಂಗಳೂರು: ಆನ್‌ಲೈನ್‌ ಗೇಮಿಂಗ್‌ ಹಾಗೂ ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಿವಾಣ ಹಾಕಲು ಶೀಘ್ರವೇ ರಾಜ್ಯದಲ್ಲಿ ಹೊಸ ಕಾನೂನನ್ನು ಜಾರಿಗೆ ತರಲಾಗುವುದು ಎಂದು ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.9) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆನ್ ಲೈನ್​​ ಗೇಮಿಂಗ್ ಮತ್ತು …

ಮಂಡ್ಯ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಟನ್‌ ಗಟ್ಟಲೇ ದಾಖಲೆಗಳಿದ್ದರೆ ಬಹಿರಂಗ ಪಡಿಸಲಿ ನಮ್ಮದೇನು ಅಭಿಯಂತ್ರವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿರುಗೇಟು ನೀಡಿದ್ದಾರೆ. ಮಂಡ್ಯದಲ್ಲಿ ಇಂದು(ಏಪ್ರಿಲ್‌.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಎಚ್‌.ಡಿ.ಕುಮಾರಸ್ವಾಮಿ ಪ್ರಕಾರ ತಾವು ಒಬ್ಬರೇ ಸರಿ ಇರೋದು …

ಹಾಸನ: ಕೇಂದ್ರ ಸರ್ಕಾರ ಪೆಟ್ರೋಲ್‌ ಮತ್ತು ಡಿಸೇಲ್‌ ಮೇಲೆ ಅಬಕಾರಿ ಸುಂಕವನ್ನು 2ರೂ.ಗೆ ಹೆಚ್ಚಳ ಮಾಡಿರುದರಿಂದ ದೇಶದ ಜನತೆಗೆ ಯಾವುದೇ ರೀತಿ ಹೊರೆಯಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಹಾಸನದಲ್ಲಿ ಇಂದು(ಏಪ್ರಿಲ್‌.9) ಜನಾಕ್ರೋಶ ಯಾತ್ರೆಯ ವೇಳೆ ಕೇಂದ್ರ ಸರ್ಕಾರ ವಿರುದ್ಧ …

ಬೆಂಗಳೂರು: ಬಿಡದಿಯಲ್ಲಿ ಎರಡನೇ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುತ್ತಿಲ್ಲ. ಬದಲಿಗೆ ಅಲ್ಲಿ ಗ್ರೇಟರ್‌ ಬಿಡದಿ ಲೇಔಟ್‌ ಮಾಡಲು ನಿವೇಶನ ಮಾಡುತ್ತಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.8) ಎರಡನೇ ವಿಮಾನ ‌ನಿಲ್ದಾಣಕ್ಕಾಗಿ ಕೇಂದ್ರ ಅಧ್ಯಯನ ತಂಡದ ಭೇಟಿ ವಿಚಾರದ ಕುರಿತು …

ಮೈಸೂರು: ಕೇಂದ್ರ ಸರ್ಕಾರ ಎಲ್‌ಪಿಜಿ ಗ್ಯಾಸ್‌ ಬೆಲೆಯನ್ನು 5 ರೂ.ಗೆ ಏರಿಕೆ ಮಾಡಿದ್ದರೂ ಕಳೆದ ವರ್ಷಗಳಿಗೆ ಹೋಲಿಸಿದರೆ ಈ ಬಾರಿಯ ಬೆಲೆ ಕಡಿಮೆಯಾಗಿದೆ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಗ್ಯಾಸ್‌ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಇಂದು(ಏಪ್ರಿಲ್‌.8) ಈ ಕುರಿತು ಮಾಧ್ಯಮಗಳೊಂದಿಗೆ …

ಮೈಸೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ರಾಜ್ಯದ ಜನರಿಗೆ ಭರವಸೆ ನೀಡಿ ಅಧಿಕಾರಕ್ಕೆ ಬಂದು ದರ ಏರಿಕೆ ಮಾಡಿ ಮತದಾರರಿಗೆ ರಾಜ್ಯ ಸರ್ಕಾರವೇ ಕಪಾಳ ಮೋಕ್ಷ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದರು. ಮೈಸೂರಿನಲ್ಲಿ ಇಂದು(ಏಪ್ರಿಲ್‌.8) ಸಿಎಂ ಸಿದ್ದರಾಮಯ್ಯ ಹೇಳಿಕೆಗೆ …

ಬೆಂಗಳೂರು: ಇಲ್ಲಿನ ಬಿಟಿಎಂ ಲೇಔಟ್ ನಲ್ಲಿನ ಯುವತಿಯ ಮೇಲಿನ ದೌರ್ಜನ್ಯ ಘಟನೆಯ ಕುರಿತಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೇಜವಾಬ್ದಾರಿ ಹೇಳಿಕೆ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿರುವುದನ್ನು ಸ್ವತಃ ಒಪ್ಪಿಕೊಂಡಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ …

ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯೂ ದರ ಏರಿಕೆ ಖಂಡಿಸಿ ಇಂದಿನಿಂದ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆಗೆ ಚಾಲನೆ ನೀಡುವ ಮುನ್ನ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ತಾಯಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇಂದು(ಏಪ್ರಿಲ್‌.7) ಚಾಮುಂಡೇಶ್ವರಿ ತಾಯಿಗೆ …

Stay Connected​
error: Content is protected !!