Mysore
29
scattered clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

karnataka state congress government

Homekarnataka state congress government

ಕಾಸರಗೋಡು: ಬಿಜೆಪಿಯ ಮಾಜಿ ಸಂಸದ ನಳೀನ್‌ ಕುಮಾರ್‌ ಕಟೀಲ್‌ ಅವರಿಗೆ ಮತ್ತೆ ರಾಜಕೀಯವಾಗಿ ಸ್ಥಾನಮಾನ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಕೇರಳ ರಾಜ್ಯದ ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಿನ್ನೆಲೆ ದೇವಸ್ಥಾನಕ್ಕೆ …

ಬೆಂಗಳೂರು: ರಾಜ್ಯ ಸರ್ಕಾರ ಕೊಡಗಿನ ವಿನಯ್‌ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಪ್ರಕರಣದಲ್ಲಿರುವ ಸಾಕ್ಷ್ಯಾಧಾರಗಳನ್ನ ನಾಶ ಮಾಡುವ ಮೊದಲು ಪ್ರಕರಣದ ತನಿಖೆಯನ್ನು ಕೂಡಲೇ ಸಿ.ಬಿ.ಐ ವರ್ಗಾಯಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ …

ಮಂಡ್ಯ: ಜಿಲ್ಲೆಯ ಪಾಂಡಪುರ ತಾಲ್ಲೂಕಿನ ಮೇಲುಕೋಟೆ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಬ್ರಹ್ಮೋತ್ಸವ ಏಪ್ರಿಲ್‌.7 ರಂದು ಅದ್ದೂರಿಯಾಗಿ ಜರುಗಲಿದ್ದು, ಇದಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಸಚಿವ ಎನ್‌.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಮಂಡ್ಯದಲ್ಲಿ ಇಂದು(ಏಪ್ರಿಲ್‌.5) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ …

ಬೆಂಗಳೂರು: ಬಿಜೆಪಿಯೂ ದರ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುವ ನೈತಿಕತೆ ಅವರಿಗೆ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರವೇ ಕೇಂದ್ರದಿಂದ ಪೆಟ್ರೋಲ್ …

ಬೆಂಗಳೂರು: ಕೇತಗಾಹಳ್ಳಿ ಸರ್ಕಾರಿ ಜಮೀನು ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನನ್ನ ವಿರುದ್ಧ ಸರ್ಕಾರಿ ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಳ್ಳುವ ಮೂಲಕ ರಾಜಕಾರಣ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.5) ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

ಬೆಂಗಳೂರು: ಲಾರಿ ಮಾಲೀಕರ ಸಂಘದ ವತಿಯಿಂದ ಏಪ್ರಿಲ್‌.15 ರಿಂದ ಡಿಸೇಲ್‌ ದರ ಏರಿಕೆಯನ್ನು ಖಂಡಿಸಿ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಮಾಡಲಾಗುವುದು ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, …

dinesh gundurao

ಮಂಗಳೂರು: ಕೇಂದ್ರ ಸರ್ಕಾರ, ಲೋಕಸಭೆಯಲ್ಲಿ ಮಂಡಿಸಿರುವ ವಕ್ಫ್‌ ತಿದ್ದುಪಡಿ ಮಸೂದೆಯೂ ಸಂವಿಧಾನಕ್ಕೆ ವಿರುದ್ಧವಾಗಿದ್ದು, ಅಂಗೀಕಾರವಾಗಿರುವ ಈ ಮಸೂದೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೊರೆ ಹೋಗಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಇಂದು(ಏಪ್ರಿಲ್.‌5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ …

ಬೆಂಗಳೂರು: ಬಾಬು ಜಗಜೀವನ್ ರಾಮ್ ಅವರು ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಎಲ್ಲಾ ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದವರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿರುವ ವಿಧಾನಸೌಧದ ಆವರಣದಲ್ಲಿ ಇಂದು(ಏಪ್ರಿಲ್‌.5) ಬಾಬು ಜಗಜೀವನ್ ರಾಮ್ ಅವರ ಜಯಂತಿ ಅಂಗವಾಗಿ …

ಬೆಂಗಳೂರು: ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ ಆಗಿದೆ. ಅಂತೆಯೇ ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರದಲ್ಲಿಯೂ ಎ.ಎಸ್‌.ಪೊನ್ನಣ್ಣನಿಗೆ ಮತ್ತು ಮಂಥರ್‌ ಗೌಡ ಅವರಿಗೂ ಒಂದೇ ಕಾನೂನುನ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಸದಾಶಿವನಗರ …

ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಾಗಾಗಿ ತನಿಖೆ ನಡೆಯುತ್ತಿರುವ ವೇಳೆ ಪ್ರಕರಣದ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.5) ಈ ಕುರಿತು …

Stay Connected​
error: Content is protected !!