Mysore
34
scattered clouds

Social Media

ಸೋಮವಾರ, 06 ಏಪ್ರಿಲ 2026
Light
Dark

karnataka state congress government

Homekarnataka state congress government

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಂವಿಧಾನ ಬದಲಾವಣೆ ಮಾಡುತ್ತೇವೆಂಬ ಹೇಳಿಕೆ ನೀಡಿಲ್ಲ. ಬದಲಾಗಿ ಅವರು ಸಂವಿಧಾನದ ತಿದ್ದುಪಡಿ ಬಗ್ಗೆಯಷ್ಟೇ ಹೇಳಿಕೆ ನೀಡಿದ್ದಾರೆ ಎಂದು ಡಿಕೆಶಿ ಪರ ಹೇಳಿಕೆಯನ್ನು ಸಚಿವ ಪ್ರಿಯಾಂಕ್‌ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.27) ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ …

ಮೈಸೂರು: ಸಚಿವ ಸತೀಶ್‌ ಜಾರಕಿಹೊಳಿ ಅವರು ಈ ರಾಜ್ಯದ ಸಿಎಂ ಆಗಲು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ ಎಂದು ಶಾಸಕ ಜಿ.ಟಿ.ದೇವೇಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್‌.27) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸತೀಶ್ …

ಬೆಂಗಳೂರು: ವಿಧಾನಸಭೆಯಲ್ಲಿ ಸದನ ನಡೆಯುತ್ತಿರುವಾಗಲೇ ಹನಿಟ್ರ್ಯಾಪ್‌ ಬಾಂಬ್‌ ಸಿಡಿಸಿದ ಕಾಂಗ್ರೆಸ್‌ ಸಚಿವರು ಈಗ ಥಂಡಾ ಹೊಡೆದಿದ್ದಾರೆ ಎಂದು ಬಿಜೆಪಿ ವ್ಯಂಗ್ಯ ಮಾಡಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸದನ ನಡೆಯುತ್ತಿರುವಾಗಲೇ ಹನಿಟ್ರ್ಯಾಪ್‌ ಬಾಂಬ್‌ …

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್‌ ಪ್ರಕರಣದಲ್ಲಿ ಭಾರೀ ಮಟ್ಟದ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸಚಿವ ಎಚ್‌.ಡಿ.ಕುಮಾಸ್ವಾಮಿ ಅವರನ್ನು ಸಚಿವ ಸತೀಶ್‌ ಜಾರಕಿಹೊಳಿ ಭೇಟಿ ಮಾಡಿದ್ದು, ರಾಜಕೀಯದಲ್ಲಿ ಮಹತ್ತರ ಬೆಳವಣಿಗೆ ಕಂಡಿದೆ. ಎಚ್‌.ಡಿ.ಕುಮಾರಸ್ವಾಮಿ ಅವರು ನವದೆಹಲಿಯಲ್ಲಿರುವ ತಮ್ಮ ನಿವಾಸಕ್ಕೆ ಸತೀಶ್‌ ಜಾರಕಿಹೊಳಿಯನ್ನು ಆಹ್ವಾನಿಸಿದ್ದರೆಂದು …

dinesh gundurao

ಆಂದೋಲನಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಸಚಿವ ದಿನೇಶ್‌ ಗುಂಡೂರಾವ್‌  ಭರವಸೆ - ರಶ್ಮಿ ಕೋಟಿ ‘ಆಶಾ ಧ್ವನಿ’ ಸರಣಿಯ ಕೊನೆಯ ಭಾಗವಾಗಿ‘ಆಂದೋಲನ’ ನಡೆಸಿದ ವಿಶೇಷ ಸಂದರ್ಶನದಲ್ಲಿ ಆಶಾ ಕಾರ್ಯಕರ್ತೆಯರ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ …

ಬೆಂಗಳೂರು: ಸ್ಮಾರ್ಟ್‌ ಮೀಟರ್‌ನಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಹಗರಣ ನಡೆದಿದೆ ಎಂದು ರಾಜ್ಯ ಸರ್ಕಾರದ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನಗರದ ಜೆಪಿ ಭವನದಲ್ಲಿ ಇಂದು(ಮಾರ್ಚ್.‌25) ಈ ಕುರಿತು ಮಾಧ್ಯಮಗಳೊಂದಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ …

ಬೆಂಗಳೂರು: ಹನಿಟ್ರ್ಯಾಪ್‌ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎನ್‌.ರಾಜಣ್ಣ ದೂರು ನೀಡಲಿ, ಬಳಿಕ ತನಿಖೆ ನಡೆಸುತ್ತೇವೆ. ಅವರು ದೂರು ನೀಡದೆ ನಾನೇನು ಮಾಡಲಿ, ನೀವೂ ಎಷ್ಟು ಬಾರಿ ತಿರುಗಿಸಿ, ಮುರುಗಿಸಿ ಕೇಳಿದು ಅಷ್ಟೇ ಎಂದು ಗೃಹ ಸಚಿವ  ಡಾ.ಜಿ.ಪರಮೇಶ್ವರ್‌ ಅವರು ತಿಳಿಸಿದ್ದಾರೆ. ನಗರದಲ್ಲಿ …

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಂವಿಧಾನ ಬದಲಾವಣೆ ಬಗ್ಗೆ ಹೇಳಿಕೆ ನೀಡಿದ್ದು, ಇಂತಹ ಸಂವಿಧಾನ ವಿರೋಧಿಯನ್ನು ಶೀಘ್ರವೇ ಬಂಧಿಸಬೇಕು ಎಂದು ಬಿಜೆಪಿ ಶಾಸಕ ಟಿ.ಎಸ್‌.ಶ್ರೀವತ್ಸ ಆಗ್ರಹಿಸಿದ್ದಾರೆ. ಮೈಸೂರಿನ ಆಶೋಕಪುರಂ ಪೊಲೀಸ್ ಠಾಣೆಯ ಡಾ.ಬಿ.ಆರ್‌.ಅಂಬೇಡ್ಕರ್ ಅವರ ಪ್ರತಿಮೆ ಮುಂಭಾಗ ಕೆ.ಆರ್ ಕ್ಷೇತ್ರದ ಶಾಸಕ …

ಬೆಂಗಳೂರು: ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್‌ ಸರ್ಕಾರ ಕಳೆದ ಮೂರು ದಿನಗಳಿಂದ ಕೆಆರ್‌ಎಸ್‌ನಿಂದ ತಮಿಳುನಾಡಿಗೆ ಕದ್ದುಮುಚ್ಚಿ ನೀರು ಹರಿಸಿ ಕನ್ನಡಿಗರಿಗೆ ದ್ರೋಹ ಮಾಡುತ್ತಿದೆ ಎಂದು ಜೆಡಿಎಸ್‌ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌, ರಾಜ್ಯದಲ್ಲಿ …

ತುಮಕೂರು: ರಾಜ್ಯದಲ್ಲಿ ಹನಿಟ್ರ್ಯಾಪ್‌ ವಿಚಾರ ಭಾರೀ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ಹನಿಟ್ರ್ಯಾಪ್‌ ರಹಸ್ಯವನ್ನು ಬಿಚ್ಚಿಟ್ಟು ಗೃಹ ಸಚಿವರಿಗೆ ಮೂರು ಪುಟಗಳಲ್ಲಿ ದೂರು ನೀಡುತ್ತೇನೆ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ಇಂದು(ಮಾರ್ಚ್.‌25) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹನಿಟ್ರ್ಯಾಪ್‌ …

Stay Connected​
error: Content is protected !!