Mysore
23
broken clouds

Social Media

ಭಾನುವಾರ, 05 ಏಪ್ರಿಲ 2026
Light
Dark

karnataka state congress government

Homekarnataka state congress government

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಸುಮಾರು ಒಂದು ಸಾವಿರ ಕೋಟಿ ರೂ. ಸಾಲ ಮಾಡಿದ್ದು, ಸಾಲದ ಚಾಂಪಿಯನ್‌ ರಾಮಯ್ಯ ಆಗಿದ್ದಾರೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಇಂದು(ಮಾರ್ಚ್.‌5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ …

ಬೆಂಗಳೂರು: ನಮ್ಮ ರಾಜ್ಯದಲ್ಲಿರುವುದು ಕಾಂಗ್ರೆಸ್‌ ಸರ್ಕಾರವಲ್ಲ, ಬೆಲೆ ಏರಿಕೆ ಸರ್ಕಾರ ಎಂದು ಬಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಇಂದು(ಮಾರ್ಚ್‌.5) ವಿದ್ಯುತ್ ಮೀಟರ್ ದರ ಏರಿಕೆ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ರಾಜ್ಯದಲ್ಲಿ ಬೆಲೆ ಏರಿಕೆ …

ಬೆಂಗಳೂರು: ಕೆಪಿಎಸ್‌ಸಿಯೂ ನಡೆಸಿದ ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ದೊಡ್ಡ ಪ್ರಮಾಣದಲ್ಲಿ ತಪ್ಪುಗಳಿರುವ ಹಿನ್ನೆಲೆಯಲ್ಲಿ ಅದನ್ನು ರದ್ದುಗೊಳಿಸಿ, ಹೊಸದಾಗಿ ಅಧಿಸೂಚನೆ ಹೊರಡಿಸಬೇಕು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಒತ್ತಾಯಿಸಿದರು. ವಿಧಾನಸೌಧದ ಬಜೆಟ್‌ ಅಧಿವೇಶನದಲ್ಲಿ ಇಂದು(ಮಾರ್ಚ್.4) ಈ ಕುರಿತು ನಿಯಮ …

ಬೆಂಗಳೂರು: ರಾಜ್ಯದ ಬೇರೆ ಬೇರೆ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಒಂದೊಂದು ರೀತಿಯ ದರವಿದ್ದ ಹಿನ್ನೆಲೆ ಮನೆಗಳಿಗೆ ಗ್ಯಾಸ್‌ ಸಂಪರ್ಕ ಒದಗಿಸಲು ವಿಳಂಬವಾಗಿದೆ. ಇದೀಗ ಈ ಸಮಸ್ಯೆ ಬಗೆಹರಿದಿದ್ದು, ಮುಂದಿನ 5 ವರ್ಷಗಳಲ್ಲಿ 60 ಲಕ್ಷ ಮನೆಗಳಿಗೆ ಪೈಪ್‌ ಲೈನ್‌ ಮೂಲಕ ಅಡುಗೆ …

ಮಂಡ್ಯ: ಸಿಎಂ ಸಿದ್ದರಾಮಯ್ಯ ಅವರು ಈ ಬಾರಿ ಮಂಡನೆ ಮಾಡಲಿರುವ ಬಜೆಟ್‌ ರೈತರ ಪರವಾಗಿ ಬಜೆಟ್‌ ಮಂಡನೆ ಮಾಡಬೇಕು ಎಂದು ಒತ್ತಾಯಿಸಿದರು. ಜಿಲ್ಲೆಯ ಕೊತ್ತತ್ತಿ ಗ್ರಾಮದ ಜಮೀನಿನಲ್ಲಿ ಇಂದು(ಮಾರ್ಚ್‌.4) ಭತ್ತ ನಾಟಿದ ಬಳಿಕ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, …

ನವದೆಹಲಿ: ಕಾರವಾರದಲ್ಲಿ ಕೆಲವು ಮಹಿಳೆಯರು ನಮಗೆ ಗ್ಯಾರಂಟಿ ಯೋಜನೆಗಳು ಬೇಡ, ಅದು ಬಡವಿಗೆ ತಲುಪಬೇಕೆಂದು ತಿಳಿಸಿದ್ದಾರೆ. ಹಾಗಾಗಿ ಸ್ವಇಚ್ಛೆಯಿಂದ ಗ್ಯಾರಂಟಿ ಬಿಟ್ಟು ಕೊಡುವ ಜನತೆಗಾಗಿ ವ್ಯವಸ್ಥೆ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್‌.ಎಂ.ರೇವಣ್ಣ …

ಬೆಂಗಳೂರು: ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ವಿದ್ಯಾರ್ಥಿಗಳು ಬಲಿಯಾಗುತ್ತಿದ್ದು, ರಸ್ತೆ ಅಪಘಾತಗಳು ಹೆಚ್ಚಳವಾಗುತ್ತಿವೆ ಎಂಬ ವಿಚಾರ ಇಂದಿನ ಸದನದಲ್ಲಿ ಉಭಯ ಪಕ್ಷಗಳ ಚರ್ಚೆಗೆ ಗ್ರಾಸವಾಗಿದೆ. ವಿಧಾನಸಭೆಯಲ್ಲಿ ಇಂದು(ಮಾರ್ಚ್‌.4) ಬಜೆಟ್‌ ಅಧಿವೇಶನ ಎರಡನೇ ಕಾಲಿಟ್ಟಿದ್ದು, ಪ್ರಶ್ನೋತ್ತರ ಅವಧಿಯಲ್ಲಿ ಅಕ್ರಮ ಮದ್ಯ ಮಾರಾಟ ವಿಚಾರ …

ಬೆಂಗಳೂರು: ರಾಜ್ಯಪಾಲರು ಉಭಯ ಸದನ ಉದ್ದೇಶಿಸಿ ಇಂದು ಮಾಡಿದ ಭಾಷಣದಲ್ಲಿ ಕಾಂಗ್ರೆಸ್‌ ಸರ್ಕಾರ ರಾಜ್ಯಪಾಲರಿಂದ ಸುಳ್ಳು ಹೇಳಿಸಿ, ಅವರ ದಾರಿ ತಪ್ಪಿಸಿದ್ದಲ್ಲದೆ ನಾಡಿನ ಜನತೆಯೇ ದಿಕ್ಕೂನ್ನು ತಪ್ಪಿಸಿದೆ ಎಂದು ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ …

ಬೆಂಗಳೂರು: ರಾಜ್ಯಪಾಲರು ಉಭಯ ಸದನ ಉದ್ದೇಶಿಸಿ ಇಂದು ಮಾಡಿದ ಭಾಷಣ ರಾಜ್ಯದ ಅಭಿವೃದ್ಧಿಗೆ ದಿಕ್ಸೂಚಿಯಾಗಿದೆ ಎಂದು ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್‌.3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯಪಾಲರ ಭಾಷಣ ಯಶಸ್ವಿ ಸರ್ಕಾರದ ಯಶೋಗಾಥೆಯಾಗಿದೆ. ಆ …

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಅಭಿವೃದ್ಧಿಯಾಗಿದೆಯೇ ಹೊರತು, ರಾಜ್ಯ ಅಭಿವೃದ್ಧಿಯಾಗಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಟೀಕಿಸಿದರು. ವಿಧಾನಸೌಧದಲ್ಲಿ ಇಂದು(ಮಾರ್ಚ್‌.3) ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ರಾಜ್ಯ ಸರ್ಕಾರದ ಸಾಧನೆ ಬಗ್ಗೆ ವಿವರಿಸಿದ್ದರು. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಆರ್.ಅಶೋಕ್‌ ಅವರು, …

Stay Connected​
error: Content is protected !!