Mysore
24
clear sky

Social Media

ಗುರುವಾರ, 02 ಏಪ್ರಿಲ 2026
Light
Dark

karnataka state congress government

Homekarnataka state congress government

ಬೆಂಗಳೂರು: ರಾಜ್ಯ ಸರ್ಕಾರ ಮಾರ್ಚ್‌.7 ರಂದು ಬಜೆಟ್‌ ಮಂಡನೆ ಮಾಡುವ ಸಾಧ್ಯತೆ ಇದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ. ರಾಜ್ಯ ಬಜೆಟ್‌ ಮಂಡನೆಗೆ ಸಿಎಂ ಸಿದ್ದರಾಮಯ್ಯ ಅವರು ಸಿದ್ಧತೆ ಮಾಡಿಕೊಂಡಿದ್ದು, ಫೆಬ್ರವರಿ 6 ರಿಂದ 14ರವರೆಗೂ ಬಜೆಟ್‌ ಪೂರ್ವಭಾವಿಯಲ್ಲಿ ಬಜೆಟ್‌ನ ಕುರಿತು …

ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಇದೇ ಫೆಬ್ರವರಿ 9 ಮತ್ತು 10 ರಂದು ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಯಾಗ್‌ ರಾಜ್‌ನಲ್ಲಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳಕ್ಕೆ ದೇಶದ್ಯಾಂತ ದಿನದಿಂದ ದಿನಕ್ಕೆ ಕೋಟ್ಯಾಂತರ …

ಬೆಂಗಳೂರು: ಕೇಂದ್ರ ಸರ್ಕಾರ ಬಜೆಟ್‌ನಿಂದ ನಮ್ಮ ರಾಜ್ಯಕ್ಕೆ ನೀಡಿರುವ ಕೊಗುಗೆಗಳ ಬಗ್ಗೆ ಪಟ್ಟಿ ನೀಡಲಿ ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.3) ವಿತ್ತ ಸಚಿವೆ ನಿರ್ಮಲಾ ಸೀತರಾಮನ್‌ ಅವರು ನೀಡಿರುವ …

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ನವೆಂಬರ್‌ ಬಳಿಕ ಸಿಎಂ ಬದಲಾಗುತ್ತಾರೆಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಟೀಕಾತ್ಮಕವಾಗಿ ತೀರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.3) ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನನಗೆ ಜ್ಯೋತಿಷ್ಯದ ಬಗ್ಗೆ ತಿಳಿದಿದೆ. ಆದರೆ ಅಶೋಕ್‌ …

ಮಂಡ್ಯ: ಈ ಬಾರಿಯ ಕೇಂದ್ರ ಬಜೆಟ್‌ ರಾಷ್ಟ್ರಕ್ಕೆ ಅನುಕೂಲವಾಗುವ ಬಜೆಟ್‌ ಅಲ್ಲ, ಈ ಬಜೆಟ್‌ನಿಂದ ನಮ್ಮ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಚಿವ ಎನ್‌.ಚಲುವರಾಯಸ್ವಾಮಿ ತಿಳಿಸಿದರು. ಮಂಡ್ಯದಲ್ಲಿ ಇಂದು(ಫೆಬ್ರವರಿ.2) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾರ್ಪೋರೇಷನ್‌ ಮತ್ತು ಪಂಚಾಯತ್ ರಾಜ್ಯದ …

ಮೈಸೂರು: ದೇಶದ ಪ್ರತಿ ವ್ಯಕ್ತಿಯ ಮೇಲೆ 3.5 ಲಕ್ಷ ರೂ. ಸಾಲ ಹೇರಿ, ದೇಶದ ಮೇಲಿನ ಸಾಲವನ್ನು 205 ದಶಲಕ್ಷ ಕೋಟಿ ರೂ.ಗೆ ಏರಿಕೆ ಮಾಡಿರುವುದೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಯಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ …

ಹಾಸನ: ನನ್ನ ಮೇಲಿನ ರಾಜಕೀಯ ಹಗೆತನಕ್ಕೆ ಅಭಿವೃದ್ಧಿಗೆ ಅಡ್ಡಿಪಡಿಸಿ, ಕುದುರೆಮುಖ ಕಂಪೆನಿ, ಮಂಗಳೂರು ಕಾರ್ಖಾನೆ ಮುಚ್ಚಿಸಲು ರಾಜ್ಯ ಸರ್ಕಾರದಿಂದ ಷಡ್ಯಂತ್ರ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಗಂಭೀರವಾಗಿ ಆರೋಪಿಸಿದ್ದಾರೆ. ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಇಂದು(ಫೆಬ್ರವರಿ.2) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …

ಹಾಸನ: ಕೇಂದ್ರ ಬಜೆಟ್‌ ಅನ್ನು ಟೀಕಿಸುವ ನೈತಿಕತೆ ರಾಜ್ಯ ಸರ್ಕಾರದ ಕಾಂಗ್ರೆಸ್‌ ನಾಯಕರಿಗೆ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಇಂದು(ಫೆಬ್ರವರಿ.2) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ದೇಶದಲ್ಲಿ ಸುದೀರ್ಘ ಕಾಲ ಆಡಳಿತ ನಡೆಸಿದ …

ಕೊಡಗು/ಮಡಿಕೇರಿ: ಕೇಂದ್ರ ಸರ್ಕಾರದ ಬಜೆಟ್ ಮೇಲೆ ನಮಗೆ ನಿರೀಕ್ಷೆ ಇದ್ದರೂ ಅದು ಹುಸಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಭಾಗಮಂಡಲದಲ್ಲಿ ಇಂದು(ಜನವರಿ.31) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಕೇಳಲಾಗಿತ್ತು. ನಮಗೆ ಅನುದಾನ ಕಡಿಮೆಯಾಗುತ್ತಿರುವ ಬಗ್ಗೆ ದೆಹಲಿಗೆ ಹೋಗಿ …

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಕಿರುಕುಳ ವಿಚಾರಕ್ಕೆ ಸಂಬಂಧಿಸಿದಂತೆ 3 ವರ್ಷ ಜೈಲು, 1ಲಕ್ಷ ರೂ.ವರೆಗೆ ದಂಡ ವಿಧಿಸಲು ಕರುಡು ಬಿಲ್‌ ಸಿದ್ಧವಾಗಿದ್ದು, ಗುರುವಾರ(ಜ.30) ಸುಗ್ರಿವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಈ ವಿಚಾರವಾಗಿ ಕ್ಯಾಬಿನೆಟ್ ಅಜೆಂಡಾದಲ್ಲಿ …

Stay Connected​
error: Content is protected !!